ಶಾಸಕ ಸೋಮಶೇಖರ್ ರೆಡ್ಡಿ ಮನೆ ಮುಂದೆ ಪ್ರತಿಭಟನೆ : ಜಮೀರ್ ಅಹ್ಮದ್ ಪೊಲೀಸರ ವಶಕ್ಕೆ -Vishwanews24

ಬಳ್ಳಾರಿ: ಬಳ್ಳಾರಿಯಲ್ಲಿ ಶಾಸಕ ಸೋಮಶೇಖರ ರೆಡ್ಡಿ ಮನೆ ಮುಂದೆ ಪ್ರತಿಭಟನೆ ನಡೆಸಲೆಂದು ಬಂದಿದ್ದ ಶಾಸಕ ಜಮೀರ್ ಅಹ್ಮದ್ ಖಾನ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಪೌರತ್ವ ತಿದ್ದುಪಡಿ ಪರ ರ್ಯಾಲಿಯಲ್ಲಿ ಸೋಮಶೇಖರ್ ರೆಡ್ಡಿ ವಿವಾದಾತ್ಮಕ ಹೇಳಿಕೆ ನೀಡಿದ್ದರು, ಇದನ್ನು ವಿರೋಧಿಸಿ , ಹಾಗೂ ಸೋಮಶೇಖರ್ ರೆಡ್ಡಿ ಕ್ಷಮೆಯಾಚಿಸುವಂತೆ ಒತ್ತಾಯಿಸಿ ಜಮೀರ್ ಸೋಮವಾರ ರೆಡ್ಜಿ ಮನೆ ಮುಂದೆ ಪ್ರತಿಭಟನೆ ನಡೆಸಲು ಆಗಮಿಸುತ್ತಿದ್ದರು. ಇದೇ ವೇಳೆ ಬಂದ ಪೊಲೀಸರು ಜಮೀರ್ ಬಳ್ಳಾರಿಯ ಹೊರವಲಯದ ಬೈಪಾಸ್ ಅವರನ್ನು ವಶಕ್ಕೆ ಪಡೆದಿದ್ದಾರೆ.

ಪ್ರತಿಭಟನೆ ನಡೆಸಲು ಜಮೀರ್ ಅಹ್ಮದ್ ಅವರಿಗೆ ಅನುಮತಿ ನೀಡಿರಲಿಲ್ಲ. ಧರಣಿಗೂ ಮಾಡುವ ಮುನ್ನ ಪೊಲೀಸ್ ಇಲಾಖೆಯಿಂದ ಅನುಮತಿ ಪಡೆಯಬೇಕು ಎಂದು ಸ್ಥಳಕ್ಕೆ ಆಗಮಿಸಿ ಜಮೀರ್ ಅಹ್ಮದ್ ಅವರನ್ನು ಬಂಧಿಸಿ ಎಂದು ಎಸ್. ಪಿ.ಸಿ.ಕೆ ಬಾಬಾ ಅವರು ಹೇಳಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago