ಬಳ್ಳಾರಿ: ಬಳ್ಳಾರಿಯಲ್ಲಿ ಶಾಸಕ ಸೋಮಶೇಖರ ರೆಡ್ಡಿ ಮನೆ ಮುಂದೆ ಪ್ರತಿಭಟನೆ ನಡೆಸಲೆಂದು ಬಂದಿದ್ದ ಶಾಸಕ ಜಮೀರ್ ಅಹ್ಮದ್ ಖಾನ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಪೌರತ್ವ ತಿದ್ದುಪಡಿ ಪರ ರ್ಯಾಲಿಯಲ್ಲಿ ಸೋಮಶೇಖರ್ ರೆಡ್ಡಿ ವಿವಾದಾತ್ಮಕ ಹೇಳಿಕೆ ನೀಡಿದ್ದರು, ಇದನ್ನು ವಿರೋಧಿಸಿ , ಹಾಗೂ ಸೋಮಶೇಖರ್ ರೆಡ್ಡಿ ಕ್ಷಮೆಯಾಚಿಸುವಂತೆ ಒತ್ತಾಯಿಸಿ ಜಮೀರ್ ಸೋಮವಾರ ರೆಡ್ಜಿ ಮನೆ ಮುಂದೆ ಪ್ರತಿಭಟನೆ ನಡೆಸಲು ಆಗಮಿಸುತ್ತಿದ್ದರು. ಇದೇ ವೇಳೆ ಬಂದ ಪೊಲೀಸರು ಜಮೀರ್ ಬಳ್ಳಾರಿಯ ಹೊರವಲಯದ ಬೈಪಾಸ್ ಅವರನ್ನು ವಶಕ್ಕೆ ಪಡೆದಿದ್ದಾರೆ.
ಪ್ರತಿಭಟನೆ ನಡೆಸಲು ಜಮೀರ್ ಅಹ್ಮದ್ ಅವರಿಗೆ ಅನುಮತಿ ನೀಡಿರಲಿಲ್ಲ. ಧರಣಿಗೂ ಮಾಡುವ ಮುನ್ನ ಪೊಲೀಸ್ ಇಲಾಖೆಯಿಂದ ಅನುಮತಿ ಪಡೆಯಬೇಕು ಎಂದು ಸ್ಥಳಕ್ಕೆ ಆಗಮಿಸಿ ಜಮೀರ್ ಅಹ್ಮದ್ ಅವರನ್ನು ಬಂಧಿಸಿ ಎಂದು ಎಸ್. ಪಿ.ಸಿ.ಕೆ ಬಾಬಾ ಅವರು ಹೇಳಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…