Featured

ಶಿಕ್ಷಕರ ದಿನಾಚರಣೆ: ಉಡುಪಿಯಲ್ಲಿ ರಾಜ್ಯಮಟ್ಟದ 6ನೇ ಶಿಕ್ಷಕ ಸಾಹಿತಿಗಳ ಸಮ್ಮೇಳನ – ಮನೋಜ್ ಕಡಬರಿಗೆ ಅಮೃತ ಸಮ್ಮಾನ್ ಪ್ರಶಸ್ತಿ – Vishwanews24

ಶಿಕ್ಷಕರ ದಿನಾಚರಣೆ: ಉಡುಪಿಯಲ್ಲಿ ರಾಜ್ಯಮಟ್ಟದ 6ನೇ ಶಿಕ್ಷಕ ಸಾಹಿತಿಗಳ ಸಮ್ಮೇಳನ – ಮನೋಜ್ ಕಡಬರಿಗೆ ಅಮೃತ ಸಮ್ಮಾನ್ ಪ್ರಶಸ್ತಿ

ಉಡುಪಿ : ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು (ರಿ), ಕೇಂದ್ರ ಸಮಿತಿ ಹುಬ್ಬಳ್ಳಿ ಮತ್ತು ಶ್ರೀ ಜನಾರ್ದನ ಮಹಾಂಕಾಳಿ ದೇವಸ್ಥಾನ ಸಮಿತಿ, ಅಂಬಲಪಾಡಿ ಇವರ ಸಂಯುಕ್ತ ಶ್ರಯದಲ್ಲಿ ಸೆಪ್ಟಂಬರ್ 5 ಮಂಗಳವಾರದಂದು ಅಂಬಲಪಾಡಿಯಲ್ಲಿ ನಡೆದ ಶಿಕ್ಷಕ ಸಾಹಿತಿಗಳ ಆರನೇಯ ಸಮ್ಮೇಳನ ಸಂಭ್ರಮ ಕಾರ್ಯಕ್ರಮದಲ್ಲಿ ಇತರ ರಾಜ್ಯಮಟ್ಟದ ಸಾಧಕರುಗಳೊಂದಿಗೆ ಮನೋಜ್ ಕಡಬ ಅವರು *ರಾಜ್ಯಮಟ್ಟದ ಅಮೃತ ಸಮ್ಮಾನ ಗೌರವ ಪ್ರಶಸ್ತಿ* ಯನ್ನು ಸ್ವೀಕರಿಸಿದರು.

ಉಡುಪಿಯ ಶೆಫಿನ್ಸ್ ಇಂಗ್ಲಿಷ್ ಅಕಾಡೆಮಿಯ ನಿರ್ದೇಶಕ ಮತ್ತು ಸ್ಪೋಕನ್ದ ಇಂಗ್ಲಿಷ್ ತರಬೇತುದಾರರಾದ ಅವರು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ  ಸ್ಪೋಕನ್ ಇಂಗ್ಲಿಷ್ ಕಲಿಸುವ ಮೂಲಕ ಕನ್ನಡ ಮಾಧ್ಯಮ ಶಾಲೆ ಉಳಿಸಿ ಆಂದೋಲನ ವನ್ನು ಆರಂಭಿಸಿ, ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸುವ  ಕಾರ್ಯಕ್ಕಾಗಿ ಇವರನ್ನು ಸನ್ಮಾನಿಸಲಾಯಿತು. ಸಮ್ಮೇಳನದ ಸರ್ವಾಧ್ಯಕ್ಷರಾದ ನೆಂಪು ನರಸಿಂಹ ಭಟ್ಟ, ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ಸಂಚಾಲಕ ಕೃಷ್ಣಮೂರ್ತಿ ಕುಲಕರ್ಣಿ, ಹಿರಿಯ ಪತ್ರಕರ್ತ ಡಾ.ಶೇಖರ ಅಜೆಕಾರು, ಹಿರಿಯ ಶಿಕ್ಷಕಿ ಶಾಂತಾ ಚಂದ್ರಶೇಖರ ಪುತ್ತೂರು ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

2 days ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

3 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

3 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

3 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

3 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

3 days ago