ಬೆಂಗಳೂರು : ಮೇ.21, 22ರಂದು 15,000 ಶಿಕ್ಷಕರ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆ ನಡೆಯುತ್ತಿದ್ದು, ಈ ಪರೀಕ್ಷೆಯಲ್ಲಿ ಈ ಸಂಬಂಧ ಇಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು, ಪೊಲೀಸ್ ಇಲಾಖೆ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳ ನೇತೃತ್ವದ ಸಭೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆಯದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳೋ ನಿಟ್ಟಿನಲ್ಲಿ ಇಂದಿನ ಸಭೆಯಲ್ಲಿ ಚರ್ಚಿಸಲಾಗಿದ್ದು, ಪರೀಕ್ಷಾ ಕೇಂದ್ರಗಳಿಗೆ ವಾಚ್ ಕಟ್ಟಿ ಅಭ್ಯರ್ಥಿಗಳು ಬರುವಂತಿಲ್ಲ. ಆಧುನಿಕ ತಂತ್ರಜ್ಞಾನದ ಯಾವುದೇ ಉಪಕರಣಗಳನ್ನು ತರೋದಕ್ಕೂ ಅವಕಾಶವಿಲ್ಲ ಎಂದರು.
ಇನ್ನು ಪೊಲೀಸ್ ಇಲಾಖೆಯಿಂದ ನೀಡಿರುವಂತ ಸಲಹೆಗಳನ್ನು ಪಾಲಿಸಲಾಗುತ್ತಿದ್ದು, ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ಯಾವುದೇ ಅಕ್ರಮ ನಡೆಯದಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ತಂತ್ರಜ್ಞಾನ, ಮತ್ತಿತರ ಪರಿಕರಣಗಳನ್ನು ಪರೀಕ್ಷಾ ಕೊಠಡಿಗಳ ಒಳಗೆ ತೆಗೆದುಕೊಂಡು ಹೋಗುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಹೇಳಿದರು.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…