ಕೋಲ್ಕತ್ತ : ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಕೋಲ್ಕತ್ತದ ಕೈಗಾರಿಕಾ ಸಚಿವ ಪಾರ್ಥ ಚಟರ್ಜಿ ಮತ್ತು ಅವರ ಆಪ್ತೆ ಅರ್ಪಿತಾ ಮುಖರ್ಜಿ ಅವರನ್ನು 10 ದಿನಗಳ ಕಾಲ ಕೋಲ್ಕತ್ತ ನ್ಯಾಯಾಲಯವು ಜಾರಿ ನಿರ್ದೇಶನಾಲಯದ ಕಸ್ಟಡಿಗೆ ನೀಡಿದೆ.
ಚಟರ್ಜಿ ಅವರನ್ನು ಭುವನೇಶ್ವರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ನಂತರ ಅವರ ಆರೋಗ್ಯದ ಮೇಲೆ ಯಾವುದೇ ಸಕ್ರಿಯ ನಿಗಾದ ಅಗತ್ಯವಿಲ್ಲ ಎಂದು ವರದಿ ಬಂದಿದ್ದು, ಈ ಸಂದರ್ಭ ಸಚಿವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ಬಂಕಶಾಲಾದ ಇ.ಡಿ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಜಿಬೊನ್ ಕುಮಾರ್ ಸಾಧು ಅವರು, 10 ದಿನ ಇ.ಡಿ ಕಸ್ಟಡಿಗೆ ಒಪ್ಪಿಸಿದ್ದಾರೆ.
ಇನ್ನು ಇಬ್ಬರೂ ಆರೋಪಿಗಳನ್ನು ಪ್ರತೀ 48 ಗಂಟೆಗೊಮ್ಮೆ ತಪಾಸಣೆ ನಡೆಸಬೇಕು ಮತ್ತು ತನಿಖಾಧಿಕಾರಿಗಳು ಅವರಿಗೆ ಕಿರುಕುಳ ನೀಡಬಾರದು ಎಂದೂ ಸೂಚಿಸಿದೆ.
ಇದನ್ನೂ ಓದಿ : ಮಂಗಳೂರು: ಪಬ್ ಮೇಲೆ ಭಜರಂಗದಳ ದಾಳಿ ಪ್ರಕರಣ ; ಪಬ್ ಮ್ಯಾನೇಜರ್ ಮತ್ತು ಸಿಬ್ಬಂದಿ ಪೊಲೀಸ್ ವಶಕ್ಕೆ – Vishwanews24
ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…
ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…
ಪಾನ್ ಮಸಾಲಾ, ಗುಟ್ಕಾ ಮಾರಾಟ ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ: ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…
ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು…
ಉಡುಪಿ : ಪೋಲಿಸ್ ಕಾನ್ಸ್ಟೇಬಲ್ ಹುದ್ದೆಗೆ ಉಚಿತ ತರಭೇತಿ ಕಾರ್ಯಗಾರ ಕರ್ನಾಟಕ ರಾಜ್ಯ ಪೋಲಿಸ್ ಇಲಾಖೆಯಲ್ಲಿ ಸಿವಿಲ್ ಪೋಲಿಸ್ ಕಾನ್ಸ್ಟೇಬಲ್ 3395…
ಕಾರ್ಕಳ : ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಆರೋಪಿ ಸೌಮ್ಯ ಶೆಟ್ಟಿ ಜಾಮೀನು ನಿರಾಕರಿಸಿದ ಹೈಕೋರ್ಟ್ ಉಡುಪಿ : ಕಳೆದ…