ಕುಂದಾಪುರ : ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿರುವವರಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರದಲ್ಲೇ ರಾಜ್ಯದಲ್ಲಿ 7 ಸಾವಿರ ಶಿಕ್ಷಕರ ನೇಮಕ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಬಿ.ಸಿ.ನಾಗೇಶ್ ಅವರು, ಹಿಂದಿನ ಶಿಕ್ಷಣ ಸಚಿವರು 10 ಸಾವಿರ ಶಿಕ್ಷಕರ ನೇಮಕಕ್ಕೆ ಪ್ರಯತ್ನಪಟ್ಟಿದ್ದರು. ನಮಗೆ ಸಿಕ್ಕಿದ್ದು ಮೂರು ಸಾವಿರ ಮಾತ್ರ. ಮತ್ತೆ ಈಗ ಪರೀಕ್ಷೆ ನಡೆಯಲಿದ್ದು, ಸದ್ಯದಲ್ಲೇ ಏಳು ಸಾವಿರ ಶಿಕ್ಷಕರ ನೇಮಕಾತಿ ನಡೆಯಲಿದೆ ಎಂದು ತಿಳಿಸಿದ್ದಾರೆ.
ಇನ್ನು ಪ್ರಾಥಮಿಕ ಶಾಳೆಗಳಲ್ಲಿ ಶಿಕ್ಷಕರ ಸಮಸ್ಯೆಯಾಗದಂತೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಿ ತರಗತಿ ಮಾಡಲಾಗುವುದು. ಯಾವ ಶಾಲೆಯಲ್ಲಾದರೂ ಹುದ್ದೆ ಖಾಲಿ ಇದ್ದು, ಶಿಕ್ಷಕರಿಲ್ಲ ಎಂದಾದರೆ ಸಂಬಂಧಿಸಿದ ಡಿಡಿಪಿಐ, ಬಿಒ ಗಮನಿಸಿ ಎಲ್ಲಿ ಹೆಚ್ಚುವರಿ ಶಿಕ್ಷಕರಿದ್ದಾರೋ ಅಲ್ಲಿಂದ ಎರಡು ಮೂರು ದಿನಕ್ಕೆ ಪ್ರಭಾರಿ ಆಗಿ ತೆಗೆದುಕೊಂಡು ಸರಿ ಹೊಂದಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…