ಹಾವೇರಿ: ಶಿಗ್ಗಾಂವಿ ಉಪಚುನಾವಣೆ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸೀರ್ ಖಾನ್ ಪಠಾಣ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ನಾಮಪತ್ರ ಸಲ್ಲಿಸಿದ ಬಳಿಕ ಮಾಧ್ಯಗಳೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಯಾವುದೇ ರೀತಿಯ ಭಿನ್ನಾಪ್ರಾಯ ಇಲ್ಲ. ನಾವು ಎಲ್ಲರೂ ಈ ಮೊದಲೇ ಜನತಾ ನ್ಯಾಯಾಲಯದಲ್ಲಿ ಪ್ರಮಾಣ ಮಾಡಿದ್ದೇವೆ. ಯಾರಿಗೇ ಟಿಕೆಟ್ ಸಿಕ್ಕರೂ ಒಗ್ಗಟ್ಟಾಗಿ ಕೆಲಸ ಮಾಡುವುದಾಗಿದೆ ಹೇಳಿದ್ದೆ. ಕಾಂಗ್ರೆಸ್ ಬಗ್ಗೆ ಕ್ಷೇತ್ರದಲ್ಲಿ ಉತ್ತಮ ಒಲವು ಇದೆ. ಕಳೆದ ನಾಲ್ಕು ತಿಂಗಳಿಂದ ನಿರಂತರವಾಗಿ ಕ್ಷೇತ್ರ ಸುತ್ತಾಡಿದ್ದೇನೆ ಎಂದರು.
ಹಾವೇರಿ ಜಿಲ್ಲೆಯಲ್ಲಿ ಕಾಂಗ್ರೆಸ್‌ಗೆ ಸಾಮಾಜಿಕ ನ್ಯಾಯದ ಅಡಿಯಲ್ಲಿ ಟಿಕೆಟ್ ನೀಡಲಾಗಿದೆ. ಅಲ್ಪಸಂಖ್ಯಾತರ ಸಮಾಜಕ್ಕೆ ಟಿಕೆಟ್ ಸಿಕ್ಕಿದೆ. ನಮ್ಮ ಮೇಲೆ ಯಾವುದೇ ಕೇಸ್ ಇಲ್ಲ. ಅಜ್ಜಂಪೀರ್ ಖಾದ್ರಿ ಅವರು ಹಿರಿಯರು, ಅವರು ಯಾವ ವಿಚಾರದಲ್ಲಿ ನನ್ನ ಮೇಲೆ ಕೇಸ್ ಇದೆ ಎಂದು ಹೇಳಿದ್ದಾರೆ ನನಗೆ ಗೊತ್ತಿಲ್ಲ. ನಮ್ಮ ರಾಜ್ಯ ನಾಯಕರು ಅವರು ಜೊತೆಗೆ ಮಾತನಾಡುತ್ತಾರೆ. ಅವರ ಆರೋಪದಲ್ಲಿ ಹುರುಳು ಇಲ್ಲ. ತಮ್ಮ ಪಕ್ಷದ ಹಿರಿಯ ಮತ್ತು ಕ್ಷೇತ್ರದ ಜನರಿಗೆ ಅವಕಾಶ ಕೊಟ್ಟಿದ್ದಕ್ಕೆ ಧನ್ಯವಾದ ತಿಳಿಸಿದರು.
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…
ಎಂಆರ್‌ಪಿಎಲ್ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್ ಶೆಟ್ಟಿ ಆಗ್ರಹ ಮಂಗಳೂರು: ಸ್ಫೋಟದ ನಿಖರ ಕಾರಣ…