Featured

ಶಿಗ್ಗಾಂವಿ ಉಪಚುನಾವಣೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸೀರ್ ಖಾನ್ ಪಠಾಣ್ ನಾಮಪತ್ರ ಸಲ್ಲಿಕೆ – vishwanews24

ಶಿಗ್ಗಾಂವಿ ಉಪಚುನಾವಣೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸೀರ್ ಖಾನ್ ಪಠಾಣ್ ನಾಮಪತ್ರ ಸಲ್ಲಿಕೆ

ಹಾವೇರಿ: ಶಿಗ್ಗಾಂವಿ ಉಪಚುನಾವಣೆ  ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸೀರ್ ಖಾನ್ ಪಠಾಣ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ನಾಮಪತ್ರ ಸಲ್ಲಿಸಿದ ಬಳಿಕ ಮಾಧ್ಯಗಳೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಯಾವುದೇ ರೀತಿಯ ಭಿನ್ನಾಪ್ರಾಯ ಇಲ್ಲ. ನಾವು ಎಲ್ಲರೂ ಈ ಮೊದಲೇ ಜನತಾ ನ್ಯಾಯಾಲಯದಲ್ಲಿ ಪ್ರಮಾಣ ಮಾಡಿದ್ದೇವೆ. ಯಾರಿಗೇ ಟಿಕೆಟ್ ಸಿಕ್ಕರೂ ಒಗ್ಗಟ್ಟಾಗಿ ಕೆಲಸ ಮಾಡುವುದಾಗಿದೆ ಹೇಳಿದ್ದೆ. ಕಾಂಗ್ರೆಸ್ ಬಗ್ಗೆ ಕ್ಷೇತ್ರದಲ್ಲಿ ಉತ್ತಮ ಒಲವು ಇದೆ. ಕಳೆದ ನಾಲ್ಕು ತಿಂಗಳಿಂದ ನಿರಂತರವಾಗಿ ಕ್ಷೇತ್ರ ಸುತ್ತಾಡಿದ್ದೇನೆ ಎಂದರು.

ಹಾವೇರಿ  ಜಿಲ್ಲೆಯಲ್ಲಿ ಕಾಂಗ್ರೆಸ್‌ಗೆ ಸಾಮಾಜಿಕ ನ್ಯಾಯದ ಅಡಿಯಲ್ಲಿ ಟಿಕೆಟ್ ನೀಡಲಾಗಿದೆ. ಅಲ್ಪಸಂಖ್ಯಾತರ ಸಮಾಜಕ್ಕೆ ಟಿಕೆಟ್ ಸಿಕ್ಕಿದೆ. ನಮ್ಮ ಮೇಲೆ ಯಾವುದೇ ಕೇಸ್ ಇಲ್ಲ. ಅಜ್ಜಂಪೀರ್ ಖಾದ್ರಿ ಅವರು ಹಿರಿಯರು, ಅವರು ಯಾವ ವಿಚಾರದಲ್ಲಿ ನನ್ನ ಮೇಲೆ ಕೇಸ್‌ ಇದೆ ಎಂದು ಹೇಳಿದ್ದಾರೆ ನನಗೆ ಗೊತ್ತಿಲ್ಲ. ನಮ್ಮ ರಾಜ್ಯ ನಾಯಕರು ಅವರು ಜೊತೆಗೆ ಮಾತನಾಡುತ್ತಾರೆ. ಅವರ ಆರೋಪದಲ್ಲಿ ಹುರುಳು ಇಲ್ಲ. ತಮ್ಮ ಪಕ್ಷದ ಹಿರಿಯ ಮತ್ತು ಕ್ಷೇತ್ರದ ಜನರಿಗೆ ಅವಕಾಶ ಕೊಟ್ಟಿದ್ದಕ್ಕೆ ಧನ್ಯವಾದ ತಿಳಿಸಿದರು.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

10 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

10 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

10 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

14 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

14 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

14 hours ago