ಹಾವೇರಿ : ಉಪಚುನಾವಣೆ ನಡೆಯಲಿರುವ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಭರತ್ ಬೊಮ್ಮಾಯಿ ಅವರು ಗುರುವಾರ ನಾಮಪತ್ರ ಸಲ್ಲಿಸಿದರು.
ಶಿಗ್ಗಾವಿಯಲ್ಲಿಂದು ನಾಮಪತ್ರ ಸಲ್ಲಿಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ʼನಮ್ಮ ತಾಯಿಯವರ ಸೂಚನೆಯಂತೆ ಒಳ್ಳೆಯ ಮುಹೂರ್ತದಲ್ಲಿ ಇಂದು ಶಿಗ್ಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೇನೆʼ ಎಂದು ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಹೇಳಿದ್ದಾರೆ.
ʼತಂದೆ ತಾಯಿಯವರ ಆಶೀರ್ವಾದ, ಹಿರಿಯರ ಆಶೀರ್ವಾದ, ಪಕ್ಷದ ವರಿಷ್ಠರ ಆಶೀರ್ವಾದದಿಂದ ನಾನು ಇಂದು ಅಧಿಕೃತವಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದೇನೆ. ನಾಳೆ ಬಹಿರಂಗವಾಗಿ ನಾಮಪತ್ರ ಸಲ್ಲಿಕೆ ಮಾಡಲಿದ್ದೇನೆ. ನಾಳೆ ಪಕ್ಷದ ಅನೇಕ ನಾಯಕರು ಪಾಲ್ಗೊಳ್ಳಲಿದ್ದಾರೆʼ ಎಂದು ತಿಳಿಸಿದರು.
MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…
ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…
ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…
ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…
ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…