`ವಿಕ್ರಾಂತ್‌ರೋಣ’ ಚಿತ್ರದ ಸಕ್ಸಸ್ ನಂತರ ಕಿಚ್ಚ ಸುದೀಪ್ ಸದ್ಯ ಬಿಗ್ ಬಾಸ್ ಕಾರ್ಯಕ್ರಮದ ನಿರೂಪಣೆಯಲ್ಲಿ ಬ್ಯುಸಿಯಾಗಿದ್ದಾರೆ. ಚಿತ್ರೀಕರಣಕ್ಕೆ ಬ್ರೇಕ್ ಹಾಕಿ, ಕುಟುಂಬದ ಜೊತೆ ಶಿರಡಿ ಸಾಯಿಬಾಬಾ ದೇವಸ್ಥಾನಕ್ಕೆ ಸುದೀಪ್ ಭೇಟಿ ಕೊಟ್ಟಿದ್ದಾರೆ.
ಚಂದನವನದ ಪ್ರತಿಭಾನ್ವಿತ ನಟ ಕಿಚ್ಚ ಸುದೀಪ್, ವಿಕ್ರಾಂತ್ ರೋಣ ಚಿತ್ರದ ನಂತರ ಒಂದೊಳ್ಳೆ ಕಥೆಯ ಮೂಲಕ ಬರಲು ರೆಡಿಯಾಗಿದ್ದಾರೆ. ಚಿತ್ರದ ಆಯ್ಕೆ ಮತ್ತಷ್ಟು ಸೆಲೆಕ್ಟೀವ್ ಆಗಿದ್ದಾರೆ. ಇತ್ತೀಚೆಗೆ ಬಿಗ್ ಬಾಸ್ ಶೋ ಶೂಟಿಂಗ್ ನಡುವೆ ಪತ್ನಿ ಜೊತೆ ವಿದೇಶಕ್ಕೆ ಹೋಗಿ, ಕ್ರಿಕೆಟ್ ಮ್ಯಾಚ್ ವೀಕ್ಷಿಸಿದ್ದರು. ಈ ಬೆನ್ನಲ್ಲೇ ಈಗ ಪತ್ನಿ ಪ್ರಿಯಾ ಜೊತೆ ಶಿರಡಿ ಸನ್ನಿಧಿಗೆ ಸುದೀಪ್ ಭೇಟಿ ನೀಡಿದ್ದಾರೆ.
ಪರೇಶ್ ಮೇಸ್ತಾ ಸಾವು ಪ್ರಕರಣ; ನ್ಯಾಯಾಲಯಕ್ಕೆ ಆಕ್ಷೇಪಣಾ ಅರ್ಜಿ ಸಲ್ಲಿಕೆ – Vishwanews24
ತಮ್ಮ ಎಲ್ಲಾ ಕೆಲಸಕ್ಕೂ ಬ್ರೇಕ್ ಹಾಕಿ, ಪತ್ನಿ ಪ್ರಿಯಾ ಜೊತೆ ಶಿರಡಿಗೆ ಸುದೀಪ್ ತೆರಳಿದ್ದಾರೆ. ಸಾಯಿಬಾಬಾ ಸನ್ನಿಧಿಯಲ್ಲಿ ವಿಶೇಷ ಪೂಜೆ ಕೂಡ ಮಾಡಿಸಿದ್ದಾರೆ. ಈಗ ಶಿರಡಿಗೆ ಭೇಟಿ ಕೊಟ್ಟಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.
ಇನ್ನೂ ಸುದೀಪ್, ಬಿಗ್ ಬಾಸ್ ಶೋ ಮುಕ್ತಾಯದ ನಂತರ ಡೈರೆಕ್ಟರ್ ನಂದಕಿಶೋರ್ ಜೊತೆ ಸಿನಿಮಾ ಮಾಡಲಿದ್ದಾರೆ. ಬಳಿಕ ರಮ್ಯಾ ಜೊತೆ ಕೂಡ ಕಿಚ್ಚ ನಟಿಸಲಿದ್ದಾರೆ ಎಂಬ ಸುದ್ದಿ ಸದ್ದು ಮಾಡುತ್ತಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…