Featured

ಶಿರಡಿ ಸಾಯಿ ಬಾಬಾ  ದರ್ಶನಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ : ಹತ್ತೇ ದಿನದಲ್ಲಿ ಮೂರು ಕೋಟಿಗೂ ಅಧಿಕ ಕಾಣಿಕೆ -Vishwanews24

ಶಿರಡಿ ಸಾಯಿ ಬಾಬಾ  ದರ್ಶನಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ : ಹತ್ತೇ ದಿನದಲ್ಲಿ ಮೂರು ಕೋಟಿಗೂ ಅಧಿಕ ಕಾಣಿಕೆ -Vishwanews24

ಮುಂಬೈ: ಕೊರೊನಾ ಭೀತ ಕಡಿಮೆಯಾದ ನಂತರ ಶಿರಡಿ ಸಾಯಿ ಬಾಬಾ ದೇವಸ್ಥಾನ ತೆರೆಯಲಾಗಿದೆ. ಸದ್ಯ ಸಾಯಿಬಾಬಾ ದರ್ಶನಕ್ಕೆ ಭಕ್ತಸಾಗರವೇ ಹರಿದುಬರುತ್ತಿದೆ. ಮಂಗಳವಾರದವರೆಗೆ ಸುಮಾರು 1 ಲಕ್ಷಕ್ಕೂ ಹೆಚ್ಚು ಭಕ್ತರು ಬಾಬಾ ದರ್ಶನ ಪಡೆದಿದ್ದಾರೆ.

ವಿಶ್ವದಾದ್ಯಂತ ಭಕ್ತರು 3.09 ಕೋಟಿ ರೂ., 2,85,629 ರೂ. ಮೌಲ್ಯದ 64 ಗ್ರಾಂ ಚಿನ್ನದ ಜೊತೆಗೆ 93,000 ರೂ. ಮೌಲ್ಯದ 2.8 ಕೆ.ಜಿ ಬೆಳ್ಳಿಯನ್ನು ದಾನ ಮಾಡಿದ್ದಾರೆ.

ಆನ್‍ಲೈನ್ ಮೂಲಕ ದೇವರ ದರ್ಶನಕ್ಕೆ ಬುಕ್ ಮಾಡಲಾಗುತ್ತಿದೆ. ನವೆಂಬರ್ 16 ಸೋಮವಾರದಿಂದ ರಾಜ್ಯದ ಎಲ್ಲಾ ದೇವಾಲಯಗಳು ಹಾಗೂ ಪೂಜಾ ಸ್ಥಳಗಳನ್ನು ಮತ್ತೆ ತೆರೆಯಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿತ್ತು.

Vishwa News 24

Recent Posts

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

29 minutes ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

37 minutes ago

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ – vishwanews24

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…

45 minutes ago

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು – vishwanews24

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…

52 minutes ago

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ : ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ – vishwanews24

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ:  ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…

1 hour ago

ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ – vishwanews24

ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು…

1 hour ago