Featured

ಶಿರಸಿ:  ಮಗಳು, ಅಳಿಯನಿಗೆ ಚಾಕು ಇರಿದು ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ತಂದೆ – vishwanews24

ಶಿರಸಿ:  ಮಗಳು, ಅಳಿಯನಿಗೆ ಚಾಕು ಇರಿದು ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ತಂದೆ

ಶಿರಸಿ: ಶಿವರಾತ್ರಿ ಹಬ್ಬಕ್ಕೆ ಮನೆಗೆ ಬಂದಿದ್ದ ಮಗಳು, ಅಳಿಯನಿಗೆ ಚಾಕು ಇರಿದ ತಂದೆ ಬಳಿಕ ತಾನೂ ವಿಷ ಸೇವಿಸಿದ ಘಟನೆ ತಾಲೂಕಿನ ದಾಸನಕೊಪ್ಪ ರಂಗಾಪುರದಲ್ಲಿ ಫೆ. 26ರ ಬುಧವಾರ ನಡೆದಿದೆ. ಮಗಳು ಕವನ ಹಾಗೂ ಅಳಿಯ ಮನೋಜ ಕಮಾಟಿ ಎಂಬವರ ಮೇಲೆ ಚಾಕು ಇರಿದ ತಂದೆ ಶಂಕರ ಹನುಮಂತ ಕಮ್ಮಾರ ಬದನಗೋಡು (53) ತಾನೂ ವಿಷ ಸೇವಿಸಿದ್ದಾನೆ.

ಮಗಳು ಕವನ ಶಿರಸಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ ತಂದೆಯನ್ನು ಮಂಗಳೂರಿನ ಆಸ್ಪತ್ರೆಗೆ ಕಳಿಸಲಾಗಿದೆ. ಅಳಿಯ ಸಣ್ಣಪುಟ್ಟ ಗಾಯಗಳಿಂದ ಪರಾಗಿದ್ದಾರೆ.

ಸಿಪಿಐ ಶಶಿಕಾಂತ ವರ್ಮಾ ಮಾರ್ಗದರ್ಶನದಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

1 minute ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

20 minutes ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

28 minutes ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

45 minutes ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

54 minutes ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

2 hours ago