ಸಕಲೇಶಪುರ: ಆರಿದ್ರಾ ಮಳೆ ಅಬ್ಬರ ಜೋರಾಗಿದ್ದು, ಭಾರೀ ಮಳೆಗೆ ರಾಷ್ಟ್ರೀಯ ಹೆದ್ದಾರಿ 75 ರ ಸಕಲೇಶಪುರ ತಾಲೂಕಿನ, ಮಾರನಹಳ್ಳಿ ಬಳಿ ಜೂ.25ರ ಮಧ್ಯರಾತ್ರಿ ಗುಡ್ಡಕುಸಿತ ಉಂಟಾಗಿತ್ತು, ಇದೀಗ ಮಣ್ಣು ತೆರವು ಕಾರ್ಯ ಪೂರ್ಣಗೊಳಿಸಿ ಏಕ ಮುಖ ಸಂಚಾರಕ್ಕೆ ಅವಕಾಶ ನೀಡಲಾಗಿದೆ ಎಂದು ತಿಳಿದು ಬಂದಿದೆ.
ಶಿರಾಡಿಘಾಟ್ ರಸ್ತೆಯಲ್ಲಿ ಮಧ್ಯ ರಾತ್ರಿ 1 ಗಂಟೆಯಿಂದ ವಾಹನ ಸಂಚಾರ ಬಂದ್ ಆಗಿ ಸಾವಿರಾರು ಪ್ರಯಾಣಿಕರು ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿ ಪರದಾಟ ನಡೆಸುವಂತಾಗಿತ್ತು.
ತಡರಾತ್ರಿ ಮರಗಳ ಸಮೇತ ರಸ್ತೆಗೆ ಅಡ್ಡಲಾಗಿ ಗುಡ್ಡ ಕುಸಿದಿದ್ದು, ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿ- 75 ರಲ್ಲಿ ಸಕಲೇಶಪುರ ತಾಲೂಕು ವ್ಯಾಪ್ತಿಯ ಶಿರಾಡಿ ಘಾಟ್ ನಲ್ಲಿ ಭೂ ಕುಸಿತ ಸಂಭವಿಸಿರುವುದರಿಂದ ವಾಹನ ಸಂಚಾರ ಬಂದ್ ಆಗಿತ್ತು. ಇದೀಗ ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದ್ದು ಸದ್ಯ ಏಕಮುಖ ಸಂಚಾರಕ್ಕೆ ಅವಕಾಶ ನೀಡಲಾಗಿದೆ ಎನ್ನಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…