Featured

ಶಿರೂರು ಗುಡ್ಡಕುಸಿತ ಪ್ರಕರಣ – ಹೆಚ್ಚಿನ ಪರಿಹಾರಕ್ಕೆ ಪ್ರಧಾನಿ ಮೋದಿ ಅನುಮೋದನೆ – vishwanews24

ಶಿರೂರು ಗುಡ್ಡಕುಸಿತ ಪ್ರಕರಣ – ಹೆಚ್ಚಿನ ಪರಿಹಾರಕ್ಕೆ ಪ್ರಧಾನಿ ಮೋದಿ ಅನುಮೋದನೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಶಿರೂರು ಭೂ ಕುಸಿತ ಪ್ರಕರಣದ ವಿಚಾರವಾಗಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಬರೆದ ಪತ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಸ್ಪಂದಿಸಿದ್ದಾರೆ.

ಸಂಸದ ಕಾಗೇರಿಯವರು ವಿಶೇಷ ಪ್ರಕರಣದಡಿ ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಕೋರಿದ್ದರು. ಈ ಪತ್ರಕ್ಕೆ ಮೋದಿ ಸ್ಪಂದಿಸಿ, ವಿಶೇಷ ಪ್ರಕರಣ ಎಂದು ಪರಿಗಣಿಸಿ ಸಂತ್ರಸ್ತರಿಗೆ ವಿಶೇಷ ಅನುದಾನ ಬಿಡುಗಡೆಗೆ ಮೋದಿ ಅನುಮತಿ ನೀಡಿದ್ದಾರೆ ಜೊತೆಗೆ, ಕೇಂದ್ರ ಸರ್ಕಾರದಿಂದ ಶಿರೂರು ದುರಂತದಲ್ಲಿ ಸಾವನ್ನಪ್ಪಿದವರಿಗೆ ಎನ್‌ಡಿಆರ್‌ಎಫ್ ರಿಲೀಫ್ ಫಂಡ್​​ನಿಂದ 5 ಲಕ್ಷ ಬಿಡುಗಡೆ ಮಾಡಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿಯ ಮೇಲೆ ಗುಡ್ಡ ಕುಸಿತದಲ್ಲಿ ಒಟ್ಟು 11 ಜನರು ಸಾವನ್ನಪ್ಪಿದ್ದಾರೆ. ಆದರೆ, ಕೇರಳ ಮೂಲದ ಅರ್ಜುನ್​ ಇದುವರೆಗೂ ಪತ್ತೆಯಾಗಿಲ್ಲ. ಸತತ ಪ್ರಯತ್ನದ ಮೂಲಕ ಹುಡುಕಾಟ ನಡೆಸಲಾಗಿತ್ತಾದರೂ ಅರ್ಜುನನ ಸುಳಿವು ಮಾತ್ರ ಸಿಕ್ಕಿಲ್ಲ

Vishwa News 24

Recent Posts

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

7 hours ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

7 hours ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

7 hours ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

10 hours ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

10 hours ago

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ -vishwanews24

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ ಮಂಗಳೂರು: ಸ್ಫೋಟದ ನಿಖರ ಕಾರಣ…

10 hours ago