ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಶಿರೂರು ಭೂ ಕುಸಿತ ಪ್ರಕರಣದ ವಿಚಾರವಾಗಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಬರೆದ ಪತ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಸ್ಪಂದಿಸಿದ್ದಾರೆ.
ಸಂಸದ ಕಾಗೇರಿಯವರು ವಿಶೇಷ ಪ್ರಕರಣದಡಿ ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಕೋರಿದ್ದರು. ಈ ಪತ್ರಕ್ಕೆ ಮೋದಿ ಸ್ಪಂದಿಸಿ, ವಿಶೇಷ ಪ್ರಕರಣ ಎಂದು ಪರಿಗಣಿಸಿ ಸಂತ್ರಸ್ತರಿಗೆ ವಿಶೇಷ ಅನುದಾನ ಬಿಡುಗಡೆಗೆ ಮೋದಿ ಅನುಮತಿ ನೀಡಿದ್ದಾರೆ ಜೊತೆಗೆ, ಕೇಂದ್ರ ಸರ್ಕಾರದಿಂದ ಶಿರೂರು ದುರಂತದಲ್ಲಿ ಸಾವನ್ನಪ್ಪಿದವರಿಗೆ ಎನ್‌ಡಿಆರ್‌ಎಫ್ ರಿಲೀಫ್ ಫಂಡ್ನಿಂದ 5 ಲಕ್ಷ ಬಿಡುಗಡೆ ಮಾಡಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿಯ ಮೇಲೆ ಗುಡ್ಡ ಕುಸಿತದಲ್ಲಿ ಒಟ್ಟು 11 ಜನರು ಸಾವನ್ನಪ್ಪಿದ್ದಾರೆ. ಆದರೆ, ಕೇರಳ ಮೂಲದ ಅರ್ಜುನ್ ಇದುವರೆಗೂ ಪತ್ತೆಯಾಗಿಲ್ಲ. ಸತತ ಪ್ರಯತ್ನದ ಮೂಲಕ ಹುಡುಕಾಟ ನಡೆಸಲಾಗಿತ್ತಾದರೂ ಅರ್ಜುನನ ಸುಳಿವು ಮಾತ್ರ ಸಿಕ್ಕಿಲ್ಲ
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…