ಕಾರವಾರ : ಉತ್ತರಕನ್ನಡ ಅಂಕೋಲಾದ ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಕೇರಳ ಮೂಲದ ಲಾರಿ ಹಾಗೂ ಅದರ ಚಾಲಕ ಅರ್ಜುನ್ ಅವರ ಮೃತದೇಹ ಪತ್ತೆಯಾಗಿದೆ.
ಕಳೆದ ಆರು ದಿನಗಳಿಂದ ನಿರಂತರವಾಗಿ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಇಂದು(ಸೆ.25) ಅರ್ಜುನ್ ಹಾಗೂ ಅವರ ಲಾರಿಯು ನದಿಯಲ್ಲಿ ಪತ್ತೆಯಾಗಿದೆ. ಈ ಸಂದರ್ಭ ಅರ್ಜುನ್ ಅವರ ಮೃತದೇಹ ಲಾರಿಯಲ್ಲೇ ಸಿಕ್ಕಿದೆ ಎಂದು ತಿಳಿದು ಬಂದಿದೆ.
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…