Featured

ಶಿರೂರು ಮಠಕ್ಕೆ ಅಪ್ರಾಪ್ತ ಪೀಠಾಧಿಪತಿ ನೇಮಕ ವಿವಾದ : ಅರ್ಜಿಯನ್ನು ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್ -Vishwanews24

ಶಿರೂರು ಮಠ ಅಪ್ರಾಪ್ತ ಪೀಠಾಧಿಪತಿ ನೇಮಕ ವಿವಾದ : ಅರ್ಜಿಯನ್ನು ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್ -Vishwanews24

ಬೆಂಗಳೂರು: ಶಿರೂರು ಮಠಕ್ಕೆ ಅಪ್ರಾಪ್ತ ಬಾಲಕನನ್ನು ಪೀಠಾಧಿಪತಿಗಳನ್ನಾಗಿ ನೇಮಕ‌ ಮಾಡಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.

ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸಚಿನ್ ಶಂಕರ್ ಅವರ ಪೀಠವು ಈ ಆದೇಶವನ್ನು ಹೊರಡಿಸಿದ್ದು, ಪೀಠಾಧಿಪತಿಗಳ ನೇಮಕ ವಿಚಾರದಲ್ಲಿ 800 ವರ್ಷಗಳಿಂದ‌ ನಡೆದುಕೊಂಡು ಬರುತ್ತಿರುವ ಮಠದ ಸಂಪ್ರದಾಯದಲ್ಲಿ ನ್ಯಾಯಾಲಯ ಮಧ್ಯ ಪ್ರವೇಶಿಸುವುದಿಲ್ಲ ಎಂದು ಹೇಳಿ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.

ಶಿರೂರು ಮಠಕ್ಕೆ ಅಪ್ರಾಪ್ತ ಬಾಲಕನ್ನು ಪೀಠಾಧಿಪತಿಯಾಗಿ ನೇಮಿಸಿರುವುದನ್ನು ಪ್ರಶ್ನಿಸಿ ಲಾತವ್ಯ ಆಚಾರ್ಯ ಹಾಗೂ ಇತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ತೀರ್ಪನ್ನು ಇಂದು ಪ್ರಕಟಿಸಿದೆ.

ಇದನ್ನೂ ಓದಿ : http://ಮಂಗಳೂರು: ಶಿರಾಡಿ ರಸ್ತೆ ಎಲ್ಲಾ ಬಗೆಯ ವಾಹನ ಸಂಚಾರಕ್ಕೆ ಅವಕಾಶ -Vishwanews24

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

1 day ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

1 day ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

1 day ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

1 day ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

1 day ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

1 day ago