Featured

ಶಿರೂರು ಮಠಕ್ಕೆ ಐಟಿ ನೋಟೀಸ್ -Vishwanews24

ಉಡುಪಿ,: ಶಿರೂರು ಮಠದ ಹಿಂದಿನ ಪೀಠಾಧಿಪತಿ ಬ್ಯಾಂಕ್ ವ್ಯವಹಾರಕ್ಕೆ ಸಂಬಂಧಿಸಿದಂತೆ ಆದಯ ತೆರಿಗೆ ಇಲಾಖೆಯಿದ 17.34 ಕೋಟಿ ರೂ.ತೆರಿಗೆ ಮತ್ತು ಬಡ್ಡಿ ಪಾವತಿಸುವಂತೆ ನೋಟಿಸ್ ನೀಡಿದ್ದಾರೆ. ಅಲ್ಲದೆ ಮಠಕ್ಕೆ ಬರುತ್ತಿದ್ದ ವಾಣಿಜ್ಯ ಸಂಕೀರ್ಣದಿಂದ ಬರುತ್ತಿದ್ದ ಆದಾಯವನ್ನು ತೆರಿಗೆ ಇಲಾಖೆ ಮುಟ್ಟುಗೋಲು ಹಾಕಿದೆ ಎಂದು ಸೋದೆ ಮಠದ ಶ್ರೀ ವಿಶ್ವವಲ್ಲಭತೀರ್ಥ ಸ್ವಾಮೀಜಿ ಹೇಳಿದ್ದಾರೆ.

ಭಾನುವಾರ ಶಿರೂರು ಮಠದಲ್ಲಿ ನಡೆದ ಶಿಷ್ಯ ವರ್ಗದ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಮನವರಿಕೆ ಮಾಡಿ ವಿನಂತಿಸಿದ ಬಳಿಕ ಬಳಿಕ ಶೇ.80ರಷ್ಟು ಮೊತ್ತಕ್ಕೆ ತಡೆ ಲಭಿಸಿದ್ದು, ಬಳಿಕ ಶೇ.20ರಷ್ಟು ಮೊತ್ತವನ್ನು ತುರ್ತಾಗಿ ಪಾವತಿಸಲು ಸೂಚಿಸಿದ್ದಾರೆ ಎಂದರು. .ಶಿರೂರು ಮಠ ಬೀಳುವ ಸ್ಥಿತಿಯಲ್ಲಿದ್ದು, ವಾಣಿಜ್ಯ ಸಂಕೀರ್ಣದಿಂದ ಬರುತ್ತಿದ್ದ ಆದಾಯದಿಂದ 25 ಲಕ್ಷ ಖರ್ಚು ಮಾಡಿ ಜೀರ್ಣೋದ್ದಾರ ಮಾಡಿದ್ದೇವೆ. ಮಠದ ಆದಾಯ ಕಡಿಮೆ ಇದೆ. ಮಠದ ಬ್ಯಾಂಕ್ ಖಾತೆಯಲ್ಲಿದ್ದ ೧೦ ಲಕ್ಷ ರೂಪಾಯಿಯನ್ನು ಬ್ಯಾಂಕ್ ನವರು ಮುಟ್ಟುಗೋಲು ಹಾಕಿದ್ದಾರೆ ಎಂದರು.

ಬಳಿಕ ಮಾತನಾಡಿದ ಸೋದೆ ಮಠ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ರತ್ನಕುಮಾರ್, ಶಿರೂರು ಮಠ ಶೇ.30 ಮತ್ತು ಖಾಸಗಿ ಕಂಪನಿ ಶೇ.70ರ ಒಡಬಂಡಿಕೆಯಲ್ಲಿ ಕನಕ ಮಾಲ್ ನಿರ್ಮಾಣಕ್ಕೆ ಹಿಂದಿನ ಸ್ವಾಮೀಜಿ ನಿರ್ಧರಿಸಿದ್ದರು. ಇದಕ್ಕೆ ಕಾರ್ಪೊರೇಶನ್ ಬ್ಯಾಂಕ್ ಮಣಿಪಾಲ ಶಾಖೆಯಲ್ಲಿ 25 ಕೋಟಿ ರೂ.ಸಾಲ ಮಾಡಲಾಗಿದ್ದು, 15 ಕೋಟಿ ರೂ.ಪಡೆದು ಕಟ್ಟಡ ನಿರ್ಮಿಸಲಾಗಿದೆ. ಶೀಘ್ರದಲ್ಲೇ ಬ್ಯಾಂಕ್ ಸಿಎಂಡಿ ಅವರನ್ನು ಭೇಟಿ ಮಾಡಲಾಗುವುದು. ಜತೆಗೆ ಅಂಗಡಿ ಪಡೆಯಲು ಮುಂಗಡ ಪಾವತಿಸಿದ 10 ಜನರಿಗೂನ್ಯಾಯ ಒದಗಿಸಲು ಮಠ ಬದ್ಧವಾಗಿದೆ ಎಂದು ತಿಳಿಸಿದರು.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

20 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

21 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

21 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

22 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

22 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

3 days ago