ಬೈಂದೂರು: ರೈಲು ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ಮೃತಪಟ್ಟ ಘಟನೆ ಶಿರೂರು ಗ್ರಾಮದ ನಿರೋಡಿ ಎಂಬಲ್ಲಿ ಗುರುವಾರ ಮದ್ಯಾಹ್ನ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ 17ವರ್ಷ ಪ್ರಾಯದ ಸಂಪತ್ ಪೂಜಾರಿ ಎಂದು ಗುರುತಿಸಲಾಗಿದೆ. .ಘಟನಾ ಸ್ಥಳಕ್ಕೆ ರೈಲ್ವೆ ಅಧಿಕಾರಿಗಳು ಹಾಗೂ ಬೈಂದೂರು ಪೊಲೀಸರು ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ರಾಜ್ಯಪಾಲ ಗೆಹಲೋಟ್ ಭೇಟಿ – Vishwanews24
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…