Featured

ಶಿರ್ವಾ ಡಾನ್ ಬಾಸ್ಕೋ ಶಾಲೆಯ ಪ್ರಾಂಶುಪಾಲ- ಧರ್ಮಗುರು ಮಹೇಶ್ ಡಿಸೋಜಾ ಆತ್ಮಹತ್ಯೆಗೆ ಶರಣು -Vishwanews24

ಉಡುಪಿ: ಶಿರ್ವ ಡೋನ್ ಬಾಸ್ಕೊ ಶಾಲೆಯ ಪ್ರಾಂಶುಪಾಲ್ ವಂ|ಮಹೇಶ್ ಡಿಸೋಜಾ (36) ಶುಕ್ರವಾರ ಆತ್ಮಹತ್ಯೆ ಶರಣಾಗಿದ್ದಾರೆ.
ಶಾಲೆಯ ಕ್ಯಾಬಿನ್ ಒಳಗೆ ಶುಕ್ರವಾರ ರಾತ್ರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಮೂಲತಃ ಮೂಡಬೆಳ್ಳೆಯವರಾಗಿದ್ದ ಅವರು 2013ರಲ್ಲಿ ಗುರು ದೀಕ್ಷೆ ಪಡೆದಿದ್ದರು. ಡಾನ್ ಬಾಸ್ಕೊ ಶಾಲೆಯನ್ನು ಸಿಬಿಎಸ್ ಸಿ ಪಠ್ಯಕ್ರಮಕ್ಕೆ ಪರಿವರ್ತಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಡಾನ್ ಬಾಸ್ಕೊ ಶಾಲೆ ಶಿರ್ವ ಆರೋಗ್ಯ ಮಾತಾ ಇಗರ್ಜಿ ಆಡಳಿತಕ್ಕೆ ಒಳಪಟ್ಟ ಶಾಲೆಯಾಗಿದೆ. ಇವರು ಉಡುಪಿ ಧರ್ಮಪ್ರಾಂತ್ಯದ ಉದಯವಾದ ಬಳಿಕ ಮೊದಲ ಧರ್ಮಗುರು ಆಗಿದ್ದರು.
ಏಪ್ರಿಲ್ 15, 2013 ರಂದು ಫಾ. ಮಹೇಶ್ ಅವರನ್ನು ಪೌರೋಹಿತ್ಯಕ್ಕೆ ನೇಮಿಸಲಾಗಿತ್ತು. ಮೌಂಟ್ ರೋಸರಿ ಕಲ್ಯಾಣ್’ಪುರದ ಮಿಲಾಗ್ರೆಸ್’ನಲ್ಲಿ ಸಹಾಯಕ ಪ್ಯಾರಿಷ್ ಪಾದ್ರಿಯಾಗಿ ಸೇವೆ ಸಲ್ಲಿಸಿದ್ದರು. 2016ರಲ್ಲಿ ಅವರನ್ನು ಶಿರ್ವಾಕ್ಕೆ ವರ್ಗಾಯಿಸಲಾಗಿತ್ತು.
Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

10 hours ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

15 hours ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

15 hours ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

15 hours ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

2 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

2 days ago