Featured

ಶಿರ್ವ ಅಕ್ರಮ ಕಟ್ಟಡ ತೆರವು ವಿಚಾರ:ಹಳೆಯ ಬಟ್ಟೆ ಹಾಕಿದ್ದಾರೆಂದು ಸೊರಕೆಯನ್ನು ವ್ಯಂಗ್ಯವಾಗಿ ಟ್ವೀಟ್ ಮಾಡಿದ ಕಾಪು ಶಾಸಕ ಲಾಲಾಜಿ:vishwanews24

ಶಿರ್ವ ಅಕ್ರಮ ಕಟ್ಟಡ ತೆರವು ವಿಚಾರ:ಹಳೆಯ ಬಟ್ಟೆ ಹಾಕಿದ್ದಾರೆಂದು ಸೊರಕೆಯನ್ನು ವ್ಯಂಗ್ಯವಾಗಿ ಟ್ವೀಟ್ ಮಾಡಿದ ಕಾಪು ಶಾಸಕ ಲಾಲಾಜಿ

ಕಾಪು: ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಕಂದಾಯ ಇಲಾಖೆಗೆ ಸೇರಿದ ಭೂಮಿ ಒತ್ತುವರಿ ಮಾಡುವ ಸಲುವಾಗಿ ಬಡ ದಲಿತ ಮಹಿಳೆಯ ಮನೆಯನ್ನು ಧ್ವಂಸ ಮಾಡಿರುವ ವಿರುದ್ಧ ಕಾಂಗ್ರೇಸ್ ಇಂದು ಶಿರ್ವ ಪಂಚಾಯತ್ ಮುಂಭಾಗ ಪ್ರತಿಭಟನೆ ನಡೆಯಿತು, ಈ ಸಂಧರ್ಭದಲ್ಲಿ ತಲ್ಲಾಟ ನೂಕಾಟದಿಂದ ವಿನಯ್ ಕುಮಾರ್ ಸೊರಕೆಯವ ಬಟ್ಟೆ ಹರದಿದ್ದನ್ನು ಕಾಪುವಿನ ಶಾಸಕ ಲಾಲಾಜಿ ಮೆಂಡನ್ ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದಾರೆ.

ಟ್ವೀಟ್ನಲ್ಲಿ ” ತನ್ನ ಪಕ್ಷದ ಆಡಳಿತವಿರುವ ಗ್ರಾಮ ಪಂಚಾಯತ್ ಕ್ರಮದ ವಿರುದ್ಧ ಪ್ರತಿಭಟನೆಗೆ ಕೂತ ಮಾಜಿ ಸಚಿವ ಹಳೆ ಅಂಗಿ ಹಾಕಿ ತನ್ನವರಿಂದಲೇ ಹರಿಸಿಕೊಂಡು ಪೌರುಷ ತೋರಿಸಿದ ವಿನಯ ಕುಮಾರ್ ಸೊರಕೆ ಎಂದು ಬರೆದುಕೊಂಡಿದ್ದಾರೆ.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

22 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

22 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

22 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

23 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

23 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

4 days ago