Featured

ಶಿರ್ವ: ಅಕ್ರಮ ದನದ ಮಾಂಸ ಮಾರಾಟಕ್ಕೆ ಯತ್ನ  ಒರ್ವನ ಬಂಧನ -Vishwanews24

ಶಿರ್ವ: ಅಕ್ರಮ ದನದ ಮಾಂಸ ಮಾರಾಟಕ್ಕೆ ಯತ್ನ  ಒರ್ವನ ಬಂಧನ -Vishwanews24

ಶಿರ್ವ: ದನಗಳನ್ನು ವಧೆ ಮಾಡಿ ಅಕ್ರಮವಾಗಿ ಮಾಂಸ ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯೋರ್ವನನ್ನು ಶಿರ್ವ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಶಿರ್ವ  ಭೂತೊಟ್ಟು ತೋಪನಂಗಡಿ ನಿವಾಸಿ ಮೊಹಮ್ಮದ್ ಖಾಲಿದ್ (36) ಎಂದು ಗುರುತಿಸಲಾಗಿದೆ.

ಭಾನುವಾರ ಬೆಳಿಗ್ಗೆ ಖಚಿತ ಮಾಹಿತಿಗಳ ಪ್ರಕಾರ ಶಿರ್ವ ಪಿ ಎಸ್ ಐ ಶ್ರೀ ಶೈಲ್ ಡಿ ಎಂ ಅವರು  ಶಿರ್ವಾ ಗ್ರಾಮದ ಬೂತೊಟ್ಟು ತೋಪನಂಗಡಿ ಕೈರುಲ್ಲಾರವರ ಮನೆಯ ಬಳಿ ಜಾನುವಾರುಗಳನ್ನು ಕಡಿದು ಮಾಂಸ ಮಾಡುತ್ತಿದ್ದ ಮೊಹ್ಮದ್ ಖಾಲಿದನನ್ನು ಬಂಧಿಸಿ ಆತನಿಂದ ಅಂದಾಜು ಸುಮಾರು 75-80 ಕೆಜಿ ತೂಕದ ದನದ ಮಾಂಸ ಮತ್ತು ಕಪ್ಪು ಬಣ್ಣದ ಅರ್ಧ ಕುತ್ತಿಗೆ ಕಡಿದ ಸತ್ತ ದನದ ಗಂಡು ಕರು-1 ವಶಪಡಿಸಿಕೊಳ್ಳಲಾಗಿದೆ.

ಈ ಕುರಿತು ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

http://ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ 2020-21ನೆ ಸಾಲಿನ ಮಾನವರತ್ನ ಹಾಗೂ ಸೇವಾ ರತ್ನ ಪ್ರಶಸ್ತಿ -Vishwanews24

ಹಿರಿಯ ಚಿಂತಕ ಜಿ. ರಾಜಶೇಖರ್ ಹಾಗೂ ಹೂಡೆ ಸಾಲಿಹಾತ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಮುಹಮ್ಮದ್ ಇಸ್ಮಾಈಲ್ ತೋನ್ಸೆ ಆಯ್ಕೆ..

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago