ಶಿರ್ವ : ಶಿರ್ವದ ಇಗರ್ಜಿಯಲ್ಲಿ ನಡೆದ ಕಾರ್ಯಕ್ರಮ ಮುಗಿಸಿ ಮನೆಗೆ ಹಿಂದಿರುಗುತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ಮೃತಪಟ್ಟ ಘಟನೆ ಇಂದು ಬೆಳಗಿನ ಜಾವ ನಡೆದಿದೆ.
ಮೃತರನ್ನು ಐವನ್ ಕೋರ್ಡಾ (55) ಎಂದು ಗುರುತಿಸಲಾಗಿದೆ. ಇವರು ಚರ್ಚ್ ಕಾರ್ಯಕ್ರಮ ಮುಗಿಸಿ ಬೆಳಗಿನ ಜಾವ 12:30ರ ಸುಮಾರಿಗೆ ಶಿರ್ವ- ಬೆಳ್ಮಣ್ ರಸ್ತೆಯ ಹೊಂಡಾ ಶೋರೂಮ್ ಎದುರು ನಡೆದುಕೊಂಡು ಹೋಗುತಿದ್ದಾಗ ಯಾವುದೋ ವಾಹನ ಢಿಕ್ಕಿ ಹೊಡೆದು ಪರಾರಿಯಾಗಿತ್ತು.
ವಿಷಯ ತಿಳಿದ ಪರಿಚಯದ ಲ್ಯಾನ್ಸಿ ಎಂಬವರು 108 ಅಂಬುಲೆನ್ಸ್ ವಾಹನದಲ್ಲಿ ಅವರನ್ನು ಚಿಕಿತ್ಸೆಗಾಗಿ ಉಡುಪಿ ಜಿಲ್ಲಾ ಸ್ಪತ್ರೆಗೆ ಕರೆದುಕೊಂಡು ಬಂದಿದ್ದು, ಪರೀಕ್ಷಿಸಿದ ವೈದ್ಯರು ಐವನ್ ಕೋರ್ಡಾ ಮೃತಪಟ್ಟಿರುವುದಾಗಿ ತಿಳಿಸಿದರು.
ಈ ಬಗ್ಗೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…