Featured

ಶಿರ್ವ: ಇಸ್ಲಾಂ ಎಜುಕೇಶನ್‌ ಸಂಸ್ಥೆಯ ನಾಲ್ಕು ವಿದ್ಯಾರ್ಥಿಗಳು ನಾಪತ್ತೆ – Vishwanews24

ಶಿರ್ವ: ಇಸ್ಲಾಂ ಎಜುಕೇಶನ್‌ ಸಂಸ್ಥೆಯ ನಾಲ್ಕು ವಿದ್ಯಾರ್ಥಿಗಳು ನಾಪತ್ತೆ

ಶಿರ್ವ: ಪೈಜಲ್‌ ಇಸ್ಲಾಂ ಎಜುಕೇಶನ್‌ ಸಂಸ್ಥೆಯಲ್ಲಿ ಕಲಿಯುತ್ತಿದ್ದ ನಾಲ್ಕು ವಿದ್ಯಾರ್ಥಿಗಳು ನಾಪತ್ತೆಯಾಗಿರುವ ಕುರಿತು ಪ್ರಕರಣ ದಾಖಲಾಗಿದೆ.

ಪರ್ವೇಜ್‌ ಸಲೀಂ ಎಂಬುವವರು ಕೊಟ್ಟ ದೂರಿನ ಪ್ರಕಾರ ಪೈಜಲ್‌ ಇಸ್ಲಾಂ ಎಜುಕೇಶನ್‌ ಟ್ರಸ್ಟ್‌ ಶಿರ್ವ ಸಂಸ್ಥೆಯಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿಗಳು ಮಂಗಳವಾರ ಮಧ್ಯಾಹ್ನ 2:30 ಗಂಟೆಯಿಂದ ಮಧ್ಯಾಹ್ನ 3:30 ಗಂಟೆಯ ನಡುವಿನ ಅವಧಿಯಲ್ಲಿ ನಾಪತ್ತೆಯಾಗಿದ್ದಾರೆ.

ಬಿಹಾರ ರಾಜ್ಯದ ವಿದ್ಯಾರ್ಥಿಗಳಾದ 1) ತಬಾರಕ್‌ 2) ಜಮ್‌ ಶೇಡ್‌, 3) ತಂಜೀರ್‌ ಆಲ್‌ಮ್‌, 4) ಶಾಹಿಲ್ ಇವರುಗಳು ಸಂಸ್ಥೆಯಿಂದ ಹೊರಗಡೆ ಹೋದವರು ವಾಪಾಸು ಬಾರದೆ ಕಾಣೆಯಾಗಿರುವುದಾಗಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago