Missing red rubber stamp vector isolated
ಶಿರ್ವ: ಪೈಜಲ್ ಇಸ್ಲಾಂ ಎಜುಕೇಶನ್ ಸಂಸ್ಥೆಯಲ್ಲಿ ಕಲಿಯುತ್ತಿದ್ದ ನಾಲ್ಕು ವಿದ್ಯಾರ್ಥಿಗಳು ನಾಪತ್ತೆಯಾಗಿರುವ ಕುರಿತು ಪ್ರಕರಣ ದಾಖಲಾಗಿದೆ.
ಪರ್ವೇಜ್ ಸಲೀಂ ಎಂಬುವವರು ಕೊಟ್ಟ ದೂರಿನ ಪ್ರಕಾರ ಪೈಜಲ್ ಇಸ್ಲಾಂ ಎಜುಕೇಶನ್ ಟ್ರಸ್ಟ್ ಶಿರ್ವ ಸಂಸ್ಥೆಯಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿಗಳು ಮಂಗಳವಾರ ಮಧ್ಯಾಹ್ನ 2:30 ಗಂಟೆಯಿಂದ ಮಧ್ಯಾಹ್ನ 3:30 ಗಂಟೆಯ ನಡುವಿನ ಅವಧಿಯಲ್ಲಿ ನಾಪತ್ತೆಯಾಗಿದ್ದಾರೆ.
ಬಿಹಾರ ರಾಜ್ಯದ ವಿದ್ಯಾರ್ಥಿಗಳಾದ 1) ತಬಾರಕ್ 2) ಜಮ್ ಶೇಡ್, 3) ತಂಜೀರ್ ಆಲ್‌ಮ್, 4) ಶಾಹಿಲ್ ಇವರುಗಳು ಸಂಸ್ಥೆಯಿಂದ ಹೊರಗಡೆ ಹೋದವರು ವಾಪಾಸು ಬಾರದೆ ಕಾಣೆಯಾಗಿರುವುದಾಗಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…