Featured

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ

ಉಡುಪಿ: ಉಡುಪಿ ನಗರ ಮತ್ತು ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ನಡೆಸಿದ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ಸೆರೆಯಾದ 9 ಮಂದಿಯ ಪೈಕಿ ಹಲವರು ವಿವಿಧ ಠಾಣೆ ವ್ಯಾಪ್ತಿಯಲ್ಲಿ ನಡೆದ ಅಪರಾಧ ಕೃತ್ಯಗಳಲ್ಲಿ ಭಾಗಿಯಾದವರು ಎಂದು ತನಿಖೆಯ ವೇಳೆ ಗೊತ್ತಾಗಿದೆ.

ಸ್ಟ್ಯಾನ್ಸಿ ಸಂದೀಪ್ ವಿರುದ್ಧ ಮಣಿಪಾಲ ಠಾಣೆಯಲ್ಲಿ 1 ಪ್ರಕರಣ, ಮೊಹಮ್ಮದ್ ಫೈಜಲ್ ಮೇಲೆ ಮಲ್ಪೆ, ಕಾರ್ಕಳ ಗ್ರಾಮಾಂತರ ಹಾಗೂ ಮಣಿಪಾಲ ಠಾಣೆಗಳಲ್ಲಿ ಸೇರಿ ಒಟ್ಟಾರೆ 3 ಪ್ರಕರಣ, ಇಮ್ಮಿಯಾಜ್ ಮೇಲೆ ಬ್ರಹ್ಮಾವರ ಠಾಣೆಯಲ್ಲಿ 1 ಕೊಲೆ ಪ್ರಕರಣ, ಉಡುಪಿ ನಗರ, ಮಲ್ಪೆ ಹಾಗೂ ಮಣಿಪಾಲ ಠಾಣೆಗಳಲ್ಲಿ ಒಟ್ಟು 8 ಪ್ರಕರಣ, ಅಜಯ್ ಕುಮಾರ್ ಮೇಲೆ ಉಡುಪಿ ನಗರ ಠಾಣೆಯಲ್ಲಿ 1 ದರೋಡೆ ಪ್ರಕರಣ ಸೇರಿದಂತೆ 3 ಪ್ರಕರಣ, ಸಂತೋಷ್ ದೇವಾಡಿಗ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ 2 ಗಾಂಜಾ ಸೇವನೆ ಪ್ರಕರಣಗಳು ದಾಖಲಾಗಿವೆ. ಉಳಿದ 4 ಮಂದಿಯ ಕುರಿತಾಗಿ ಮಾಹಿತಿ ಕಲೆಹಾಕುವುದರೊಂದಿಗೆ ಜಾಲದ ಹಿಂದಿರುವ ವ್ಯಕ್ತಿಗಳ ಪತ್ತೆಗೂ ಪೊಲೀಸರು ವಿವಿಧ ಕೋನಗಳಲ್ಲಿ ತನಿಖೆಯನ್ನು ಮುಂದುವರಿಸಿದ್ದಾರೆ.

Vishwa News 24

Recent Posts

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

19 minutes ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

50 minutes ago

ಮಂಗಳೂರು: ವಿದೇಶಿ ಉದ್ಯೋಗದ ಆಮಿಷಕ್ಕೆ ವಂಚಕರ ಬಲೆಗೆ ಬೀಳದಂತೆ ಯುವಜನತೆಗೆ ಪೊಲೀಸ್‌ ಆಯುಕ್ತರ ಎಚ್ಚರಿಕೆ – vishwanews24

ಮಂಗಳೂರು: ವಿದೇಶಿ ಉದ್ಯೋಗದ ಆಕಾಂಕ್ಷಿಗಳು ಯಾವುದೇ ಏಜೆನ್ಸಿಯನ್ನು ನಂಬುವ ಮುನ್ನಎಚ್ಚರ : ಸುಧೀರ್ ಕುಮಾರ್ ರೆಡ್ಡಿ ಮನವಿ ಮಂಗಳೂರು: ವಿದೇಶದಲ್ಲಿ…

1 hour ago

ಅಟ್ಟಿಕಾ ಗೋಲ್ಡ್ ಕಂಪನಿಗೆ ಡಬಲ್ ಶಾಕ್ : ED ದಾಳಿ ಬೆನ್ನಲ್ಲೇ IT ಇಲಾಖೆ ಅಧಿಕಾರಿಗಳಿಂದ ದಾಳಿ – vishwanews24

ಅಟ್ಟಿಕಾ ಗೋಲ್ಡ್ ಕಂಪನಿಗೆ ಡಬಲ್ ಶಾಕ್ : ED ದಾಳಿ ಬೆನ್ನಲ್ಲೇ, IT ಇಲಾಖೆ ಅಧಿಕಾರಿಗಳಿಂದ ದಾಳಿ ಬೆಂಗಳೂರು: ಅಟ್ಟಿಕಾ…

1 hour ago

ಕಾನ್ಪುರದ ಉದ್ಯಮಿ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಆಸ್ತಿ ಕೈತಪ್ಪುವ ಭೀತಿಯಿಂದ ತಂದೆಯನ್ನೇ ಮುಗಿಸಿದ ಮಗ – vishwanews24

ಕಾನ್ಪುರದ ಉದ್ಯಮಿ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಆಸ್ತಿ ಬೇರೆ ಮಹಿಳೆಯ ಪಾಲಾಗಬಹುದೆಂಬ ಭೀತಿಯಿಂದ ತಂದೆಯನ್ನೇ ಮುಗಿಸಿದ ಮಗ …

2 hours ago

ಕುಂದಾಪುರ : ಹುಟ್ಟೂರಿಗೆ ತಲುಪಿದ ಅನ್ ಪ್ರಕಾಶ್ ಕುಂದರ್ ಪಾರ್ಥಿವ ಶರೀರ – vishwanews24

ಕುಂದಾಪುರ: ಶಾರ್ಜಾದಲ್ಲಿ ನಿಗೂಢ ಹತ್ಯೆಗೀಡಾದ ಅಲ್ವಿನ್ ಪ್ರಕಾಶ್ ಕುಂದರ್ ಪಾರ್ಥಿವ ಶರೀರ ಹುಟ್ಟೂರಿಗೆ ಕುಂದಾಪುರ : ಶಾರ್ಜಾದಲ್ಲಿ ಜುಲೈನಲ್ಲಿ ನಿಗೂಢವಾಗಿ…

2 hours ago