ಶಿರ್ವ: ಒಣಗಲು ಹಾಕಿದ್ದ ಸಾವಿರಾರು ರೂ. ಮೌಲ್ಯದ ಅಡಿಕೆಯನ್ನು ಕಳ್ಳರು ಕಳವು ಮಾಡಿರುವ ಘಟನೆ ನಡೆದಿದೆ.
ಕುತ್ಯಾರಿನ ಸಂತೋಷ್ ಎಂಬವರು ತೋಟದಿಂದ ಕೋಯ್ದು 6 ಕ್ವಿಂಟಲ್ ಅಡಿಕೆಗಳನ್ನು ಒಣಗಿಸಲು ಮನೆಯ ಅಂಗಳದಲ್ಲಿ ಹಾಕಿದ್ದು ಇದರಲ್ಲಿ ಡಿ.25ರಿಂದ ಡಿ.26ರ ಮಧ್ಯಾವಧಿಯಲ್ಲಿ ಸುಮಾರು 60,000ರೂ. ಮೌಲ್ಯದ 3 ಕ್ವಿಂಟಲ್ ಅಡಿಕೆ ಕಳವಾಗಿರುವುದು ಕಂಡುಬಂದಿದೆ. ಇದನ್ನು ಕುಡಿತ ಚಟ ಹೊಂದಿರುವ ಕುತ್ಯಾರು ಗ್ರಾಮದ ಚೇತನ್ ಎಂಬಾತ ಕಳ್ಳತನ ಮಾಡಿಕೊಂಡು ಹೋಗಿರುವುದಾಗಿ ದೂರಲಾಗಿದೆ. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…