Featured

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು

ಶಿರ್ವ : ಶಂಕರಪುರದ ಸುಭಾಷ್ ನಗರದಲ್ಲಿರುವ ಇಂಡಿಯನ್ ಆಯಿಲ್ ಪೆಟ್ರೋಲ್‌ ಬಂಕ್‌ನಲ್ಲಿ ಕಾರಿಗೆ ಡೀಸೆಲ್ ತುಂಬಿಸಿದ ದುಷ್ಕರ್ಮಿಗಳು ಹಣ ಪಾವತಿಸದೆ ಪರಾರಿಯಾದ ಘಟನೆ ನಡೆದಿದೆ.

ಬಿಳಿ ಬಣ್ಣದ ಫೋರ್ಡ್ ಇಕೋಸ್ಪೋರ್ಟ್ಸ್ ಕಾರಿನಲ್ಲಿ ಬಂದ ಮೂವರು ಯುವಕರು, ಫುಲ್ ಟ್ಯಾಂಕ್ ಡೀಸೆಲ್ ತುಂಬಿಸಿಕೊಳ್ಳುವಂತೆ ಸಿಬ್ಬಂದಿಗೆ ತಿಳಿಸಿದ್ದರು. ಅದರಂತೆ 4,711 ರೂ. ಮೌಲ್ಯದ ಡಿಸೇಲ್ ಅನ್ನು ಸಿಬ್ಬಂದಿ ತುಂಬಿಸಿದರು. ಬಳಿಕ ಕಾರಿನಲ್ಲಿದ್ದವರು ಬಿಲ್ ಮಾಡುವಂತೆ ಹೇಳಿ, ಯಾವುದೇ ಹಣ ಪಾವತಿಸದೇ ಕಾರನ್ನು ಅತಿ ವೇಗದಲ್ಲಿ ಚಲಾಯಿಸಿಕೊಂಡು ಪರಾರಿಯಾದರು ಎನ್ನಲಾಗಿದೆ.

ಇದನ್ನೂ ಓದಿ: 

ವಾಹನಕ್ಕೆ ಟೆಂಟ್ ಗ್ಲಾಸ್ ಅಳವಡಿಸಲಾಗಿತ್ತು. ಸಿಸಿಟಿವಿ ದೃಶ್ಯಗಳಲ್ಲಿ ಕಾರಿನ ನೋಂದಣಿ ಸಂಖ್ಯೆ ಸ್ಪಷ್ಟವಾಗಿ ಕಾಣಿಸದ ಕಾರಣ ವಾಹನದ ಗುರುತು ಪತ್ತೆ ಹಚ್ಚಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಈ ಕುರಿತು ಪೆಟ್ರೋಲ್ ಬಂಕ್ ಸಿಬ್ಬಂದಿ ಶಿರ್ವ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

2 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

5 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

5 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

5 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

6 hours ago

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…

7 hours ago