ಶಿರ್ವ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಮೂಡುಬೆಳ್ಳಿಯಿಂದ ಉಡುಪಿಯ ಕಾಲೇಜಿಗೆಂದು ಹೋಗಿದ್ದ ವಿದ್ಯಾರ್ಥಿನಿಯೊಬ್ಬಳು ಮನೆಗೆ ಬಾರದೆ ಕಾಣೆಯಾಗಿದ್ದಾಳೆ.
ನಾಪತ್ತೆಯಾದ ವಿದ್ಯಾರ್ಥಿನಿ ಮೂಡುಬೆಳ್ಳಿಯ ವಿವೇಕ್ ಪೈ ಅವರ ಪುತ್ರಿ ದಿಶಾ ಪೈ (19). ಉಡುಪಿಯ ಕಾಲೇಜಿನಲ್ಲಿ ಬಿಬಿಎ 2ನೇ ವರ್ಷದಲ್ಲಿ ಕಲಿಯುತ್ತಿದ್ದ ಈಕೆ ಸೆ. 23ರಂದು ಬೆಳಗ್ಗೆ ಮನೆಯಿಂದ ಕಾಲೇಜಿಗೆಂದು ಹೊರಟು ಹೋಗಿದ್ದು, ರಾತ್ರಿಯಾದರೂ ಮನೆಗೆ ಬಂದಿರಲಿಲ್ಲ. ಆಕೆಯ ಮೊಬೈಲ್ ಕೂಡಾ ಸ್ವಿಚ್ ಆಫ್ ಆಗಿದ್ದು, ಅವಳ ಬಗ್ಗೆ ಸಹಪಾಠಿಗಳಲ್ಲಿ ವಿಚಾರಿಸಿದಾಗ ಆಕೆ ಸೋಮವಾರ ಕಾಲೇಜಿಗೆ ಬಂದಿಲ್ಲ ಎಂದು ತಿಳಿಸಿದ್ದಾರೆ.
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…