ಶಿರ್ವ : ಗ್ರಾಮೀಣ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಮೆಲ್ವಿನ್ ಡಿಸೋಜ ನೇಮಕ – Vishwanews24

Featured, ಉಡುಪಿ

ಶಿರ್ವ : ಗ್ರಾಮೀಣ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಮೆಲ್ವಿನ್ ಡಿಸೋಜ ನೇಮಕ

ಉಡುಪಿ: ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆಯವರ ಶಿಫಾರಸ್ಸಿನ ಮೇರೆಗೆ ಕಾಪು ಬ್ಲಾಕ್ ಕಾಂಗ್ರೆಸ್ (ದಕ್ಷಿಣ) ಸಮಿತಿಯು ಮೆಲ್ವಿನ್ ಡಿಸೋಜ, ನ್ಯಾಯವಾದಿ ಇವರನ್ನು ಶಿರ್ವ ಗ್ರಾಮೀಣ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ನೇಮಕ ಮಾಡಿರುತ್ತಾರೆ.

ಇವರು ಶಿವ೯ ಗ್ರಾಮ ಪಂಚಾಯತ್ ನ ಮಾಜಿ ಸದಸ್ಯರೂ, ಕಾಪು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಕೂಡಾ ಪಕ್ಷದಲ್ಲಿ ಸೇವೆ ಸಲ್ಲಿಸಿದ್ದಾರೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಎನ್‌ಐಎಯಿಂದ ಚಾರ್ಜ್ ಶೀಟ್ ಸಲ್ಲಿಕೆ – Vishwanews24

 

Leave a Reply