Featured

ಶಿರ್ವ: ಗ್ರಾ.ಪಂ.ಅಧ್ಯಕ್ಷರಾಗಿ ಕಾಂಗ್ರೆಸ್‌ ಬೆಂಬಲಿತರಾದ ಸವಿತಾ ಪೂಜಾರಿ,ಉಪಾಧ್ಯಕ್ಷರಾಗಿ ವಿಲ್ಸನ್‌ ರೊಡ್ರಿಗಸ್‌ ಆಯ್ಕೆ – Vishwanews24

ಗ್ರಾ.ಪಂ.ಅಧ್ಯಕ್ಷರಾಗಿ ಕಾಂಗ್ರೆಸ್‌ ಬೆಂಬಲಿತರಾದ ಸವಿತಾ ಪೂಜಾರಿ,ಉಪಾಧ್ಯಕ್ಷರಾಗಿ ವಿಲ್ಸನ್‌ ರೊಡ್ರಿಗಸ್‌ ಆಯ್ಕೆ

ಶಿರ್ವ: ಶಿರ್ವ ಗ್ರಾ.ಪಂ. ಅಧ್ಯಕ್ಷ – ಉಪಾಧ್ಯಕ್ಷ ಸ್ಥಾನಕ್ಕೆ ಆ. 23 ರಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಸವಿತಾ ಪೂಜಾರಿ ಮತ್ತು ಉಪಾಧ್ಯಕ್ಷರಾಗಿ ವಿಲ್ಸನ್‌ ರೊಡ್ರಿಗಸ್‌ ಆಯ್ಕೆಯಾಗಿದ್ದಾರೆ. ಇಬ್ಬರೂ ಕಾಂಗ್ರೆಸ್‌ ಬೆಂಬಲಿತರಾಗಿದ್ದಾರೆ.

ಅಧ್ಯಕ್ಷ ಸ್ಥಾನ ಹಿಂದುಳಿದ ಅ ವರ್ಗ ಮಹಿಳೆಗೆ ಮೀಸಲಾಗಿದ್ದು, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು. 34 ಸದಸ್ಯಬಲದ ಶಿರ್ವ ಗ್ರಾ.ಪಂ. ನಲ್ಲಿ 20 ಮಂದಿ ಕಾಂಗ್ರೆಸ್‌ ಬೆಂಬಲಿತರು ಮತ್ತು 14 ಮಂದಿ ಬಿಜೆಪಿ ಬೆಂಬಲಿತ ಸದಸ್ಯರಿದ್ದರು. ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ ಸವಿತಾ ಪೂಜಾರಿ 20 ಮತ ಮತ್ತು ಆಶಾ ಆಚಾರ್ಯ 14 ಮತ ಗಳಿಸಿದ್ದಾರೆ. ಉಪಾಧ್ಯಕ್ಷ ವಿಲ್ಸನ್‌ ರೊಡ್ರಿಗಸ್‌ 19 ಮತ ಗಳಿಸಿದ್ದು ಬಿಜೆಪಿ ಬೆಂಬಲಿತ ರಾಜೇಶ್‌ ಶೆಟ್ಟಿ 15 ಮತ ಗಳಿಸಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ಒಂದು ಅಡ್ಡ ಮತದಾನವಾಗಿದೆ.

ಉಡುಪಿ ಲೋಕೋಪಯೋಗಿ ಇಲಾಖೆಯ ಸಹಾಯಕ ಎಂಜಿನಿಯರ್‌ ಕೆ.ಪಿ.ಗಿರೀಶ್‌ ಚುನಾವಣಾಧಿಕಾರಿಯಾಗಿದ್ದರು. ಗ್ರಾ.ಪಂ. ಪಿಡಿಒ ಅನಂತಪದ್ಮನಾಭ ನಾಯಕ್‌, ಮಾಜಿ ಸಚಿವ ವಿನಯ ಕುಮಾರ್‌ ಸೊರಕೆ, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಅಶೋಕ್‌ ಕುಮಾರ್‌ ಕೊಡವೂರು, ಕಾಪು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ನವೀನ್‌ಚಂದ್ರ ಸುವರ್ಣ, ಮುಖಂಡರಾದ ಪ್ರಶಾಂತ್‌ ಜತ್ತನ್ನ, ಸುನೀಲ್‌ ಬಂಗೇರಾ, ಶರ್ಫುದ್ದೀನ್‌ ಶೇಖ್‌, ಇಗ್ನೇಶಿಯಸ್‌ ಡಿಸೋಜಾ, ಯುವ ಕಾಂಗ್ರೆಸ್‌ ಅಧ್ಯಕ್ಷ ಮೆಲ್ವಿನ್‌ ಡಿಸೋಜಾ, ಮಾಜಿ ಗ್ರಾ.ಪಂ.ಅಧ್ಯಕ್ಷ ಹಸನಬ್ಬ ಶೇಖ್‌, ಕೆ.ಆರ್‌.ಪಾಟ್ಕರ್‌, ರತನ್‌ ಕುಮಾರ್‌ ಶೆಟ್ಟಿ ಮಾಜಿ ಉಪಾಧ್ಯಕ್ಷೆ ಗ್ರೇಸಿ ಕಾರ್ಡೋಜಾ ಮತ್ತು ಗ್ರಾ.ಪಂ. ಸದಸ್ಯರು ಉಪಸ್ಥಿತರಿದ್ದರು

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

2 days ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

2 days ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

2 days ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

2 days ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

2 days ago