Featured

ಶಿರ್ವ ಗ್ರಾ.ಪಂ. ಉಪ ಚುನಾವಣೆ : ಬಿಜೆಪಿ ಬೆಂಬಲಿತ ಅಭ್ಯರ್ಥಿ ನ್ಯಾರ್ಮ ಶ್ರೀನಿವಾಸ ಶೆಣೈ ಗೆಲುವು -Vishwanews24

ಶಿರ್ವ ಗ್ರಾ.ಪಂ. ಉಪ ಚುನಾವಣೆ : ಬಿಜೆಪಿ ಬೆಂಬಲಿತ ಅಭ್ಯರ್ಥಿ ನ್ಯಾರ್ಮ ಶ್ರೀನಿವಾಸ ಶೆಣೈ ಗೆಲುವು -Vishwanews24

ಶಿರ್ವ: ಶಿರ್ವ ಗ್ರಾ.ಪಂ.ನ ಅಧ್ಯಕ್ಷರಾಗಿದ್ದ ದಿ|ಗ್ರೆಗೋರಿ ಕೊನ್ರಾಡ್‌ ಕ್ಯಾಸ್ರಲಿನೋ ಅವರ ನಿಧನದಿಂದ ತೆರವಾಗಿದ್ದ ಗ್ರಾ.ಪಂ.ನ 12 ನೇ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ನ್ಯಾರ್ಮ ಶ್ರೀನಿವಾಸ ಶೆಣೈ ಪ್ರತಿಸ್ಪರ್ಧಿ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿ ಲ್ಯಾನ್ಸಿ ಕೋರ್ಡಾ ಅವರ ವಿರುದ್ಧ 92 ಮತಗಳ ಅಂತರದಿಂದ ಜಯಗಳಿಸಿದ್ದಾರೆ.

ಡಾನ್‌ ಬೊಸ್ಕೊ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸೋಮವಾರ ನಡೆದ ಚುನಾವಣೆಯಲ್ಲಿ ಶೇ. 70.89 ಮತ ಚಲಾವಣೆಯಾಗಿದ್ದು, ಶ್ರೀನಿವಾಸ ಶೆಣೈ 421 ಮತ ಗಳಿಸಿ, ಲ್ಯಾನ್ಸಿ ಕೋರ್ಡಾ 329 ಮತ ಗಳಿಸಿದ್ದಾರೆ. 10 ಮತಗಳು ತಿರಸೃತಗೊಂಡಿವೆ.

ಬುಧವಾರ ಶಿರ್ವ ಪೇಟೆಯಲ್ಲಿ ವಿಜಯಿ ಅಭ್ಯರ್ಥಿ ಶ್ರೀನಿವಾಸ ಶೆಣೈ, ಮತ್ತವರ ಬೆಂಬಲಿಗರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು. ಈ ಸಮಯದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಪ್ರ. ಕಾರ್ಯದರ್ಶಿ ಕುತ್ಯಾರು ನವೀನ್‌ ಶೆಟ್ಟಿ ಮತ್ತು ಬಿಜೆಪಿ ಬೆಂಬಲಿತ ಗ್ರಾ.ಪಂ. ಸದಸ್ಯರು,ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಇದನ್ನೂ ಓದಿ : ನಾನು ಎಂಟು ಅತ್ಯುನ್ನತ ಬ್ರಾಹ್ಮಣ ಗೋತ್ರಗಳಲ್ಲಿ ಒಂದಾದ ‘ಶಾಂಡಿಲ್ಯ ಗೋತ್ರದವಳು : ಮಮತಾ ಬ್ಯಾನರ್ಜಿ -Vishwanews24

Vishwa News 24

Recent Posts

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

12 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

21 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

21 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

21 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

21 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

2 days ago