ಶಿರ್ವ : ಟಿಪ್ಪರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನಪ್ಪಿದ ಘಟನೆ ಬೆಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಟ್ಟಿಂಗೇರಿ ಗಣಪಣಕಟ್ಟೆ ತಿರುವಿನ ಬಳಿ ಮಂಗಳವಾರ ಮುಂಜಾನೆ ನಡೆದಿದೆ.
ಮೃತರನ್ನು ಬೈಂದೂರಿನ ಸುಬ್ರಮಣ್ಯ ಆಚಾರ್ಯ (40) ಎಂದು ಗುರುತಿಸಲಾಗಿದೆ. ಟಿಪ್ಪರ್ ಬೈಂದೂರಿನಿಂದ ಪಳ್ಳಿಯ ಕೋರೆಗೆ ಜಲ್ಲಿ ತರಲು ಹೋಗುತ್ತಿದ್ದ ವೇಳೆ ಪಲ್ಟಿಯಾಗಿದೆ. ಈ ವೇಳೆ ಚಾಲಕ ಸುಬ್ರಮಣ್ಯ ಟಿಪ್ಪರ್ ಅಡಿಗೆ ಬಿದ್ದು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…
ಬೆಳ್ತಂಗಡಿ : ಜೂನ್ 1 ರಿಂದ ಪ್ರವಾಸಿಗರಿಗೆ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು ಅರಣ್ಯ ಇಲಾಖೆಯಿಂದ ಪ್ರವಾಸಿಗರಿಗೆ ಕಟ್ಟುನಿಟ್ಟಿನ…