ಶಿರ್ವ: ವಿದ್ಯುತ್ ಟ್ರಾನ್ಸ್ ಫಾರ್ಮರ್ ನಿಂದ ಹಾರಿದ ಕಿಡಿಯಿಂದ ಕಾಡಿಗೆ ಬೆಂಕಿ ಹೊತ್ತಿಕೊಂಡ ಘಟನೆ ಬಂಟಕಲ್ಲು ತಾಂತ್ರಿಕ ಕಾಲೇಜು ಬಳಿ ಭಾನುವಾರ ಸಂಭವಿಸಿದೆ.
ತಾಂತ್ರಿಕ ಕಾಲೇಜು ಬಳಿ ಇದ್ದ ಟ್ರಾನ್ಸ್ ಫಾರ್ಮರ್ ನಿಂದ ಬೆಂಕಿಯ ಕಿಡಿ ಬಿದ್ದ ಪರಿಣಾಮ ತರೆಗೆಲೆಗೆ ಬೆಂಕಿ ಹತ್ತಿ ಕಾಡಿಗೆ ವ್ಯಾಪಿಸಿದೆ.
ಬೆಂಕಿಯ ಪ್ರಮಾಣ ಹೆಚ್ಚಾಗುತ್ತಿದ್ದಂತೆ ಸ್ಥಳೀಯರು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ ಬಳಿಕ ಸ್ಥಳೀಯರು ಸೇರಿ ಬೆಂಕಿ ನಂದಿಸುವ ಪ್ರಯತ್ನ ಮಾಡಿದರೂ ಹತೋಟಿಗೆ ಬರಲಿಲ್ಲ ಈ ವೇಳೆ ಸ್ಥಳಕ್ಕೆ ಆಗಮಿಸಿದ ಉಡುಪಿ ಅಗ್ನಿಶಾಮಕ ದಳದ ಮೀರ್ ಮಹಮ್ಮದ್ ಗೌಸ್ ಮತ್ತು ಅವರ ತಂಡ ಬೆಂಕಿಯನ್ನು ಹತೋಟಿಗೆ ತರಲು ಹರಸಾಹಸಪಟ್ಟರು, ಅಲ್ಲದೆ ಅದಾನಿ ಸಂಸ್ಥೆಯ ಅಗ್ನಿಶಾಮಕ ದಳದ ವಾಹನಗಳೂ ಬಂದು ಬೆಂಕಿ ಆರಿಸುವಲ್ಲಿ ಸಹಕರಿಸಿದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…