ಉಡುಪಿ : ಟ್ರೇಡಿಂಗ್ ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವಂತೆ ತಿಳಿಸಿ ದಂಪತಿಗೆ ಮಹಿಳೆಯೊಬ್ಬರು ಕೋಟ್ಯಂತರ ರೂ.ವಂಚಿಸಿದ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಸ್ತುತ ವಿದೇಶದಲ್ಲಿರುವ ಶಿರ್ವ ಮೂಲದ ಲಿನೆಟ್ ಸೋಫಿಯಾ ಡಿ’ಮೆಲ್ಲೋ, ಅವರ ಪತಿ ಹಾಗೂ ಪತಿಯ ಸೋದರ ಸಂಬಂಧಿಗೆ ವಿದ್ಯಾ ಸೋಮೇಶ್ವರ ಎಂಬವರು ತಾನು ಕೆಲಸ ಮಾಡಿಕೊಂಡಿರುವ ಎಸ್ಪಿ ಕ್ಯಾಪಿಟಲ್ಸ್ ಟ್ರೇಡಿಂಗ್ ಕಂಪೆನಿಯಲ್ಲಿ ಹಣ ಹೂಡಿಕೆ ಮಾಡಿದಲ್ಲಿ ಅಧಿಕ ಲಾಭ ಪಡೆಯಬಹುದು ಎಂದು ನಂಬಿಸಿದ್ದಾರೆ.
ಬಳಿಕ 2019ರ ಸೆ.19ರಿಂದ 2024ರ ಆ.29ರ ವರೆಗೆ ಹಂತ ಹಂತವಾಗಿ 3,60,67,000 ರೂ. ಗಳನ್ನು ವಿದ್ಯಾ ಸೋಮೇಶ್ವರ ಅವರು ತನ್ನ ಖಾತೆಗೆ ಜಮೆ ಮಾಡಿಸಿಕೊಂಡಿದ್ದು ಈ ವರೆಗೆ ಹೂಡಿಕೆ ಮಾಡಿದ ಹಣ ಅಥವಾ ಲಾಭಾಂಶ ನೀಡದೆ ವಂಚಿಸಿದ್ದಾರೆ ಎಂದು ಲಿನೆಟ್ ಸೋಫಿಯಾ ಡಿ’ಮೆಲ್ಲೋ ಅವರು ದೂರಿನಲ್ಲಿ ತಿಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…