ಶಿರ್ವ: ಡೆತ್ ನೋಟ್ ಬರೆದಿಟ್ಟು ಅಡುಗೆ ಕೆಲಸ ಮಾಡುತ್ತಿದ್ದ ಯುವಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಶಂಕರಪುರದ ಸಾಲ್ಮರ ಕ್ಯಾಟ್ರಿಂಗ್ ಶೆಡ್ ಬಳಿ ನಡೆದಿದೆ.
ಗೌತಮ್ ಪೂಜಾರಿ ಆತ್ಮಹತ್ಯೆ ಮಾಡಿಕೊಂಡ ಯುವಕ. ಸಾರದ ಕ್ಯಾಟರಿಂಗ್ ಶೆಡ್ ಬಳಿಯ ರೂಮ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದು, ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.
ಇದನ್ನೂ ಓದಿ:👇
ಈತ ಅವಿವಾಹಿತನಾಗಿದ್ದು, ಕ್ಯಾಟರಿಂಗ್ ನಲ್ಲಿ ಮುಖ್ಯ ಅಡುಗೆ ಕೆಲಸ ಮಾಡುತ್ತಿದ್ದನು ಎನ್ನಲಾಗಿದೆ. ಎಲ್ಲರೊಂದಿಗೆ ಬೆರೆಯುತ್ತಿದ್ದ ಗೌತಮ್ ಸ್ಥಳೀಯ ವಿವಿಧ ಸಂಘ-ಸಂಸ್ಥೆಯಲ್ಲಿ ಸಕ್ರಿಯವಾಗಿದ್ದನು. ಘಟನಾ ಸ್ಥಳಕ್ಕೆ ಶಿರ್ವ ಪೊಲೀಸರು ಭೇಟಿಕೊಟ್ಟು ತನಿಖೆ ನಡೆಸುತ್ತಿದ್ದಾರೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…