ಶಿರ್ವ: ನಾಯಿಯ ಶವ ದ್ವಿಚಕ್ರ ವಾಹನಕ್ಕೆ ಸರಪಳಿಯಿಂದ ಬಿಗಿದು ರಸ್ತೆಯಲ್ಲಿ ಎಳೆದುಕೊಂಡು ಹೋದ ವ್ಯಕ್ತಿ – vishwanews24
ಶಿರ್ವ: ನಾಯಿಯ ಶವ ದ್ವಿಚಕ್ರ ವಾಹನಕ್ಕೆ ಸರಪಳಿಯಿಂದ ಬಿಗಿದು ರಸ್ತೆಯಲ್ಲಿ ಎಳೆದುಕೊಂಡು ಹೋದ ವ್ಯಕ್ತಿ
ಶಿರ್ವ: ನಾಯಿಯ ಶವವನ್ನು ದ್ವಿಚಕ್ರ ವಾಹನಕ್ಕೆ ಸರಪಳಿಯಿಂದ ಬಿಗಿದು ಶಿರ್ವ ಮುಖ್ಯ ರಸ್ತೆಯಲ್ಲಿ ಎಳೆದುಕೊಂಡು ಹೋದ ಘಟನೆ ಜು.20ರ ಶನಿವಾರ ಬೆಳಗ್ಗೆ ನಡೆದಿದೆ.
ಅಮಾನವೀಯ ವ್ಯಕ್ತಿ ಕೊಂಬಗುಡ್ಡೆಯ ಮಾನಸಿಕ ಅಸ್ವಸ್ಥ ಎಂದು ತಿಳಿದು ಬಂದಿದ್ದು ಶಿರ್ವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಪ್ರಾಣಿ ದಯಾಸಂಘದವರು ಕೇಸು ದಾಖಲಿಸುವ ಸಿದ್ಧತೆಯಲ್ಲಿದ್ದಾರೆ ಎನ್ನಲಾಗಿದೆ.
ಮಳೆಯ ಅಬ್ಬರ – ಕಾಪು ನೆರೆಗೆ ಸಿಲುಕಿದ 35 ಮಂದಿಯ ಸ್ಥಳಾಂತರ – vishwanews24
