Featured

ಶಿರ್ವ: ನಾಯಿಯ ಶವ ದ್ವಿಚಕ್ರ ವಾಹನಕ್ಕೆ ಸರಪಳಿಯಿಂದ ಬಿಗಿದು ರಸ್ತೆಯಲ್ಲಿ ಎಳೆದುಕೊಂಡು ಹೋದ  ವ್ಯಕ್ತಿ – vishwanews24

ಶಿರ್ವ: ನಾಯಿಯ ಶವ ದ್ವಿಚಕ್ರ ವಾಹನಕ್ಕೆ ಸರಪಳಿಯಿಂದ ಬಿಗಿದು ರಸ್ತೆಯಲ್ಲಿ ಎಳೆದುಕೊಂಡು ಹೋದ  ವ್ಯಕ್ತಿ

ಶಿರ್ವ: ನಾಯಿಯ ಶವವನ್ನು ದ್ವಿಚಕ್ರ ವಾಹನಕ್ಕೆ ಸರಪಳಿಯಿಂದ ಬಿಗಿದು ಶಿರ್ವ ಮುಖ್ಯ ರಸ್ತೆಯಲ್ಲಿ ಎಳೆದುಕೊಂಡು ಹೋದ ಘಟನೆ ಜು.20ರ ಶನಿವಾರ ಬೆಳಗ್ಗೆ ನಡೆದಿದೆ.

ಅಮಾನವೀಯ ವ್ಯಕ್ತಿ ಕೊಂಬಗುಡ್ಡೆಯ ಮಾನಸಿಕ ಅಸ್ವಸ್ಥ ಎಂದು ತಿಳಿದು ಬಂದಿದ್ದು ಶಿರ್ವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಪ್ರಾಣಿ ದಯಾಸಂಘದವರು ಕೇಸು ದಾಖಲಿಸುವ ಸಿದ್ಧತೆಯಲ್ಲಿದ್ದಾರೆ ಎನ್ನಲಾಗಿದೆ.

Vishwa News 24

Recent Posts

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ – vishwanews24

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ ಬೆಂಗಳೂರು: ಇಲ್ಲಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 1.37…

3 hours ago

ಬಾರ್, ಪಬ್ ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  – vishwanews24

ಬಾರ್, ಪಬ್‍ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  ಬೆಂಗಳೂರು : ಬಾರ್,…

3 hours ago

ಕಾಂಗ್ರೆಸ್ ಬಡವರ ಪಕ್ಷ ; ಶಾಲು, ಹೂವು ಹಾಕುವ ಬದಲು ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್ ಸಲಹೆ – vishwanews24

ಕಾಂಗ್ರೆಸ್ ಬಡವರ ಪಕ್ಷ , ಶಾಲು, ಹೂವು ಹಾಕುವ ಬದಲು ಕಾಂಗ್ರೆಸ್ ಪಕ್ಷಕ್ಕೆ ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್…

3 hours ago

ಹಾವೇರಿ : ಸ್ವಯಂ ಉದ್ಯೋಗದ ಹೆಸರಲ್ಲಿ ಮಹಿಳೆಯರಿಗೆ ಕೋಟ್ಯಾಂತರ ರೂ. ವಂಚನೆ – vishwanews24

ಸ್ವಯಂ ಉದ್ಯೋಗದ ಹೆಸರಲ್ಲಿ ಗೃಹಿಣಿಯರಿಗೆ ಪಂಗನಾಮ : 10 ಕೋಟಿ ವಂಚಿಸಿ ಪರಾರಿ ಹಾವೇರಿ : “ಮನೆಯಲ್ಲೇ ಕುಳಿತು ಕೈತುಂಬಾ…

3 hours ago

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ – vishwanews24

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ…

4 hours ago

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು – vishwanews24

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್…

4 hours ago