ಶಿರ್ವ: ಹೊಳೆಯಲ್ಲಿ ಮೀನಿಗೆ ಗಾಳ ಹಾಕಲು ಹೋಗಿ ಆಕಸ್ಮಿಕವಾಗಿ ಕಾಲು ಜಾರಿ ನೀರುಪಾಲಾಗಿದ್ದ ಪಾಲಾದ ಶಿರ್ವ ಮಟ್ಟಾರು ನಿವಾಸಿ ದೈವ ನರ್ತಕ ದಿಲೀಪ್ (30) ಅವರ ಮೃತದೇಹ ಸೋಮವಾರ ಮಧ್ಯಾಹ್ನ ಆಣೆಕಟ್ಟು ಬಳಿ ಪತ್ತೆಯಾಗಿದೆ.
ಉಡುಪಿ ಅಗ್ನಿಶಾಮಕ ದಳದ ಠಾಣಾಧಿಕಾರಿ ಸತೀಶ್.ಏನ್. ನೇತೃತ್ವದಲ್ಲಿ ಗ್ರೂಪ್ ಲೀಡರ್ ಸತೀಶ್ ಮತ್ತು ಸಿಬಂದಿ ಹಾಗೂ ಮಲ್ಪೆಯ ಮುಳುಗುತಜ್ಞ ಈಶ್ವರ್ ಸತತ 4 ಗಂಟೆ ಗಳ ಕಾಲ ಕಾರ್ಯಚರಣೆ ನಡೆಸಿ ಶವವನ್ನು ಪತ್ತೆಹಚ್ಚಿದ್ದಾರೆ.
ಇನ್ನು ಘಟನಾ ಸ್ಥಳಕ್ಕೆ ಶಿರ್ವ ಪಿ ಎಸ್ ಐ ಶ್ರೀಶೈಲ್ ಮುರಾಗೋಡ್ ಮತ್ತು ಸಿಬಂದಿ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.
ಈ ಬಗ್ಗೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿರ್ವ: ಮೀನು ಹಿಡಿಯಲು ಹೋಗಿದ್ದ ದೈವ ನರ್ತಕ ಆಕಸ್ಮಿಕವಾಗಿ ಕಾಲು ಜಾರಿ ನೀರು ಪಾಲು – Vishwanews24
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…