ಶಿರ್ವ : ಇರ್ಮಿಜ್ ಚರ್ಚ್ ಬಳಿಯ ಅವಿವಾಹಿತ ಯುವಕನೊರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಬೆಳಕಿಗೆ ಬಂದಿದೆ.
ಸುಳ್ಯ ಸಂಪಾಜೆ ನಿವಾಸಿ ಲಿಯೋ ಕ್ರಿಸ್ಟೋಫರ್ ಡಿಸೋಜಾ(33)ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.ಲಿಯೋ ತಾನು ಇದ್ದ ಬಾಡಿಗೆ ಮನೆಯ ಬಳಿ ಶುಕ್ರವಾರ ರಾತ್ರಿ ಮರವೊಂದಕ್ಕೆ ಕೇಬಲ್ ವಯರ್ ಕಟ್ಟಿ ಕುತ್ತಿಗೆಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.
ಶಿರ್ವಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ತನಿಖೆ ನಡೆಸುತ್ತಿದ್ದಾರೆ.
ಉಡುಪಿ: ಸ್ಕೂಟರ್‌ಗೆ ಟೆಂಪೋ ಢಿಕ್ಕಿ : ಸವಾರರಿಗೆ ಗಂಭೀರ ಗಾಯ – Vishwanews24
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…