Featured

ಶಿರ್ವ:  ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡು ಓಡಾಡುತ್ತಿದ್ದ ಆರೋಪಿ ಬಂಧನ – Vishwanews24

ಶಿರ್ವ:  ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡು ಓಡಾಡುತ್ತಿದ್ದ ಆರೋಪಿ ಬಂಧನ

ಶಿರ್ವ: ಇಲ್ಲಿನ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2015ರಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡು ಓಡಾಡುತ್ತಿದ್ದ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಪಡುಬಿದ್ರಿ ನಡ್ಸಾಲು ಕಂಚಿನಡ್ಕ ರೈಸ್‌ ಮಿಲ್ ಬಳಿಯ ನಿವಾಸಿ ಮಹಮ್ಮದ್ ತೌಫಿಕ್ ಪ್ರೊಕ್ಲೇಮಷನ್ ವಾರೆಂಟ್ ಅಸಾಮಿಯನ್ನು ಶಿರ್ವ ಪೊಲೀಸ್ ಉಪನಿರೀಕ್ಷಕರಾದ ರಾಘವೇಂದ್ರ .ಸಿ (ಕಾ & ಸು) ಹಾಗೂ ಅನಿಲ್ ಕುಮಾರ್ ಟಿ.ನಾಯ್ಕ್ (ತನಿಖೆ) ಅವರ ಮಾರ್ಗದರ್ಶನದಂತೆ ಮಾ.9 ರಂದು ಪಡುಬಿದ್ರಿ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರ ಸಹಕಾರದಿಂದ ಕಂಚಿನಡ್ಕದಲ್ಲಿ ಮಾ.9 ರಂದು ಬಂಧಿಸಲಾಗಿದೆ.

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿ ಗೆ ಮಾ. 16ರ ವರೆಗೆ ನ್ಯಾಯಾಂಗ ಬಂಧನಕ್ಕೆ ವಿಧಿಸಿದೆ.

ಆರೋಪಿಯನ್ನು ಹಿರಿಯಡ್ಕ ಕಾರಾಗೃಹಕ್ಕೆ ಕಳುಹಿ‍ಸಲಾಗಿದೆ.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

6 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

6 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

7 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

7 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

8 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

8 hours ago