Featured

ಶಿರ್ವ: ಪಿಕಪ್ ವಾಹನ ಡಿಕ್ಕಿ; ಪಾದಾಚಾರಿ ಸಾವು – Vishwanews24

ಶಿರ್ವ: ಪಿಕಪ್ ವಾಹನ ಡಿಕ್ಕಿ- ಪಾದಾಚಾರಿ ಸಾವು

ಶಿರ್ವ : ಪಿಕಪ್ ವಾಹನ ಡಿಕ್ಕಿ ಹೊಡೆದು ಪಾದಾಚಾರಿಯೋಬ್ಬರು ಮೃತಪಟ್ಟ ಘಟನೆ ಶಿರ್ವದ ಮುಖ್ಯ ರಸ್ತೆಯ ನ್ಯಾರ್ಮ ಸೇತುವೆ ಬಳಿ ನಿನ್ನೆ ರಾತ್ರಿ ನಡೆದಿದೆ.

ಮೃತ ಪಾದಚಾರಿಯನ್ನು ಎವುಜಿನ್ ಬ್ರಿಟ್ಟೊ(50) ಎಂದು ಗುರುತಿಸಲಾಗಿದೆ.

ಎವುಜಿನ್ ಬ್ರಿಟ್ಟೊ ಅವರು ಶಿರ್ವ ಪೇಟೆಯಿಂದ ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಕಟಪಾಡಿ ಕಡೆಯಿಂದ ಬಂದ ಪಿಕಪ್ ವಾಹನ ಅವರಿಗೆ ಡಿಕ್ಕಿ ಹೊಡೆದಿದೆ.ಪರಿಣಾಮ ತಲೆಗೆ ಗಂಭೀರ ಗಾಯಗೊಂಡ ಅವರನ್ನು ಉಡುಪಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಆಸ್ಪತ್ರೆಯಲ್ಲಿ ಅವರನ್ನು ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪಾಯಕಾರಿ ನಿರ್ಧಾರಗಳನ್ನು ತೆಗೆದುಕೊಳ್ಳ ಬೇಕಾಗಬಹುದು..ನೋಡಿ ಇಂದಿನ ದಿನ ಭವಿಷ್ಯ ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

Vishwa News 24

Recent Posts

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ – vishwanews24

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್‌ ಆಟಗಾರ, ಟೀಂ…

32 seconds ago

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ – vishwanews24

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…

11 minutes ago

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ – vishwanews24

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್‌ಫೀಲ್ಡ್‌ನಲ್ಲಿರುವ ಡೇಕೇರ್ ಸೆಂಟರ್…

18 minutes ago

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ – vishwanews24

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ…

53 minutes ago

ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ  ಅಸ್ತವ್ಯಸ್ತ: ಆರೆಂಜ್‌ ಅಲರ್ಟ್‌ ಘೋಷಣೆ – vishwanews24

ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ  ಅಸ್ತವ್ಯಸ್ತ: ಆರೆಂಜ್‌ ಅಲರ್ಟ್‌ ಘೋಷಣೆ ಮುಂಬಯಿ: ಮುಂಬಯಿಯಲ್ಲಿ ಮುಂಗಾರು ಮಳೆಯ ಅಬ್ಬರ…

1 hour ago

ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ – vishwanews24

ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ ಉಡುಪಿ: ಕಥೊಲಿಕ್ ಸಭಾ ಉಡುಪಿ ಹಾಗೂ…

2 hours ago