ಶಿರ್ವ: ಬಂಟಕಲ್ಲು ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಆ್ಯಂಡ್ ಡಾಟಾ ಸೈನ್ಸ್ ವಿಭಾಗದ ಪ್ರಾಧ್ಯಾಪಕಿ ಪಿ. ವೈದೇಹಿ ನಯನ್‌ತಾರಾ ಅವರಿಗೆ ಮಣಿಪಾಲ ತಾಂತ್ರಿಕ ಮಹಾವಿದ್ಯಾಲಯವು ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
ವೈದೇಹಿ ಅವರು ಮಣಿಪಾಲ ತಾಂತ್ರಿಕ ಮಹಾವಿದ್ಯಾಲಯದ ಮಣಿಪಾಲ್ ಇನ್ಸಿಟಿಟ್ಯೂಟ್ ಆಫ್ ಇನ್‌ಸ್ಟ್ರೆಮೆಂಟೇಶನ್ ಆ್ಯಂಡ್ ಕಂಟ್ರೋಲ್ ಎಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕಿ ಡಾ|ಸುರೇಖಾ ಕಾಮತ್ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ ಕಂಪ್ಯೂಟರ್ ಎಯಿಡೆಡ್ ಡಯಾಗ್ನಾಸಿಸ್ ಸಿಸ್ಟಮ್ ಫಾರ್ ಡಿಟೆಕ್ಸ್‌ನ್ ಆ್ಯಂಡ್ ಕ್ಲಾಸಿಫಿಕೇಶನ್ ಆಫ್ ಲಿವರ್ ಟ್ಯೂಮರ್ ಯೂಸಿಂಗ್ ಕಂಪ್ಯೂಟೆಡ್ ಟೊಮೋಗ್ರಫಿ ಇಮೇಜ್‌ಎಂಬ ಸಂಶೋಧನಾ ಪ್ರಬಂಧಕ್ಕೆ ಡಾಕ್ಟರೇಟ್ ಪದವಿ ಲಭಿಸಿದೆ.
ಪ್ರಾಧ್ಯಾಪಕಿಯ ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಸಿಬಂದಿ ವರ್ಗದವರು ಅಭಿನಂದನೆ ವ್ಯಕ್ತಪಡಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…