ಶಿರ್ವ: ಇಲ್ಲಿನ ಗ್ರಾ.ಪಂ. ವ್ಯಾಪ್ತಿಯ ಪಂಜಿಮಾರು ಕೋಡುಗುಡ್ಡೆ ನಿವಾಸಿ ಲೀನಾ ಕುಟಿನ್ಹೊ ಅವರ ಬಚ್ಚಲು ಮನೆ ಸಹಿತ ಅಡುಗೆ ಕೋಣೆಗೆ ಮಂಗಳವಾರ ಸಂಜೆ ಬೆಂಕಿ ತಗಲಿ ಅಪಾರ ಹಾನಿ ಸಂಭವಿಸಿದೆ.
ಬಚ್ಚಲು ಮನೆಯಲ್ಲಿ ಹಾಕಿದ್ದ ಬೆಂಕಿ ಅಡುಗೆ ಕೋಣೆಗೂ ವ್ಯಾಪಿಸಿದ್ದು ಸಂಪೂರ್ಣ ಸುಟ್ಟುಹೋಗಿದೆ. ಬಚ್ಚಲು ಮನೆಯಯಲ್ಲಿದ್ದ ತೆಂಗಿನಕಾಯಿ, ಕಟ್ಟಿಗೆ ಮತ್ತಿತರ ಸಾಮಾನು ಸರಂಜಾಮು ಸುಟ್ಟು ಕರಕಲಾಗಿದೆ. ಅಡುಗೆ ಕೋಣೆಯಿಂದ ಮನೆಗೂ ಹಬ್ಬಿದ ಬೆಂಕಿಯ ಕೆನ್ನಾಲಗೆಯಿಂದ ಭಾಗಶ ಮನೆಗೂ ಹಾನಿ ಸಂಭವಿಸಿದೆ.
ಶಿರ್ವ ಪೊಲೀಸ್ ಠಾಣಾ ಸಿಬ್ಬಂದಿಗಳು,ಉಡುಪಿ ಅಗ್ನಿ ಶಾಮಕ ದಳದ ಸಿಬ್ಬಂದಿಗಳು, ಸ್ಥಳೀಯರು ಸೇರಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…