Featured

ಶಿರ್ವ :  ಬಾಲಪ್ರತಿಭೆ ಏಡನ್‌ ಕ್ರಿಸ್‌ ದಾಂತಿಗೆ ದಿಲ್ಲಿಯಲ್ಲಿ ಸಮ್ಮಾನ – Vishwanews24

ಶಿರ್ವ :  ಬಾಲಪ್ರತಿಭೆ ಏಡನ್‌ ಕ್ರಿಸ್‌ ದಾಂತಿಗೆ ದಿಲ್ಲಿಯಲ್ಲಿ ಸಮ್ಮಾನ

ಶಿರ್ವ: ಇಲ್ಲಿನ ಡಾನ್‌ ಬೊಸ್ಕೊ ಆಂಗ್ಲಮಾಧ್ಯಮ ಶಾಲೆಯ 5ನೇ ತರಗತಿಯ ವಿದ್ಯಾರ್ಥಿ ಏಡನ್‌ ಕ್ರಿಸ್‌ ದಾಂತಿ ಗಣರಾಜ್ಯದಿನದ ಪರೇಡ್‌ ನಲ್ಲಿ ದೇಶದ ರಕ್ಷಣ ಸಚಿವ ರಾಜ್‌ನಾಥ ಸಿಂಗ್‌ ಅವರ ವಿಶೇಷ ಅತಿಥಿಯಾಗಿ ಭಾಗವಹಿಸಿ ದಿಲ್ಲಿಯ ರಕ್ಷಾ ಸಂಪದ ಭವನದಲ್ಲಿ ಸಮ್ಮಾನಗೊಂಡು ಪ್ರಶಸ್ತಿ ಪುರಸ್ಕಾರ ಪಡೆದರು.

ದೇಶದ ರಕ್ಷಣ ಸಚಿವಲಯವು ನ. 22ರಂದು ವೀರ್‌ಗಾಥಾ -2.0 ಎಂಬ ಪ್ರಾಜೆಕ್ಟನ್ನು ದೇಶಾದ್ಯಂತ ಹಮ್ಮಿಕೊಂಡಿತ್ತು. ಈ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ದೇಶದ ರಕ್ಷಣೆ ಮಾಡುವ ವೀರ ಯೋಧರ ಜೀವನದ ಬಗ್ಗೆ ಅವರಿಂದ ವಿದ್ಯಾರ್ಥಿಗಳಿಗೆ ಸಿಗುವ ಸ್ಫೂರ್ತಿಯ ಬಗ್ಗೆ ಕಥೆ, ಕವನ, ಪ್ರಬಂಧ, ಚಿತ್ರಕಲೆ ಇತ್ಯಾದಿಗಳನ್ನು ಆಯೋಜಿಸಲಾಗಿತ್ತು.

ಏಡನ್‌ 3ರಿಂದ 5ನೇ ತರಗತಿ ವರೆಗಿನ ಮಕ್ಕಳ ವಿಭಾಗದಲ್ಲಿ ವೀರ ಯೋಧ ಪರಮ್‌ ವೀರಚಕ್ರ ಪ್ರಶಸ್ತಿ ಪುರಸ್ಕೃತ ವಿಕ್ರಮ್‌ ಭಾತ್ರಾ ಅವರ ಜೀವನದ ಬಗ್ಗೆ ಹಿಂದಿ ಕವನ ರಚಿಸಿದ್ದರು. ಜ. 3ರಂದು ಫಲಿತಾಂಶ ಪ್ರಕಟಗೊಂಡಿದ್ದು, ದೇಶದ ಸರ್ವಶ್ರೇಷ್ಠ 25 ವಿದ್ಯಾರ್ಥಿಗಳಲ್ಲಿ ಒಬ್ಬರಾಗಿ ಆಯ್ಕೆಗೊಂಡಿದ್ದರು.

Vishwa News 24

Recent Posts

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ – vishwanews24

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…

5 minutes ago

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ – vishwanews24

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…

35 minutes ago

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ – vishwanews24

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…

45 minutes ago

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ – vishwanews24

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…

1 hour ago

ಹಿಂದಿ ಕಿರುತೆರೆ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…

1 hour ago

ಅಯ್ಯಪ್ಪ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್.ಡಿ. ಕುಮಾರಸ್ವಾಮಿ- vishwanews24

ಅಯ್ಯಪ್ಪ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್.ಡಿ. ಕುಮಾರಸ್ವಾಮಿ ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಶಬರಿಮಲೆ  ಯಾತ್ರೆ ಕೈಗೊಂಡಿದ್ದಾರೆ.…

2 hours ago