ಶಿರ್ವ: ಬೆಳ್ಳೆ ಗ್ರಾ.ಪಂ. ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಆ. 18 ರಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ದಿವ್ಯಾ ವಿ. ಆಚಾರ್ಯ ಮತ್ತು ಉಪಾಧ್ಯಕ್ಷರಾಗಿ ಶಶಿಧರ ವಾಗ್ಲೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಬ್ಬರೂ ಬಿಜೆಪಿ ಬೆಂಬಲಿತರಾಗಿದ್ದಾರೆ.
ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದು, ಉಪಾಧ್ಯಕ್ಷ ಸ್ಥಾನ ಹಿಂದುಳಿದ ಅ ವರ್ಗಕ್ಕೆ ಮೀಸಲಾಗಿತ್ತು.
ಉಡುಪಿ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಗುರುಪ್ರಸಾದ್ ಚುನಾವಣಾಧಿಕಾರಿಯಾಗಿದ್ದರು.
ಗ್ರಾ.ಪಂ. ಪಿಡಿಒ ಸುಧಾಕರ ಶೆಟ್ಟಿ,ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಬಿಜೆಪಿ ಕಾಪು ಕ್ಷೇತ್ರಾಧ್ಯಕ್ಷ ಶ್ರೀಕಾಂತ ನಾಯಕ್,ಮಾಜಿ ಗ್ರಾ.ಪಂ.ಅಧ್ಯಕ್ಷ ಸುಧಾಕರ ಪೂಜಾರಿ,ಮಾಜಿ ಉಪಾಧ್ಯಕ್ಷೆ ಸಂಧ್ಯಾ ಎಂ. ಶೆಟ್ಟಿ, ಗ್ರಾ.ಪಂ. ಸದಸ್ಯರು ಉಪಸ್ಥಿತರಿದ್ದರು.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…