ಶಿರ್ವ: ಬೆಳ್ಳಂಬೆಳಗ್ಗೆ ಪಂಜಿಮಾರು ಬಳಿ ರಾಜ್ಯ ಹೆದ್ದಾರಿ ಹದಗೆಟ್ಟ ಪರಿಣಾಮ ಬೈಕ್ ಅಪಘಾತ ಸಂಭವಿಸಿ ಸವಾರ ಗಾಯಗೊಂಡಿರುವ ಘಟನೆ ಮಂಗಳವಾರ ನಡೆದಿದೆ.
ಗಾಯಗೊಂಡ ಯುವಕ ಬ್ರಹ್ಮಾವರದ ಕಾರ್ತಿಕ್ ಎಂದು ತಿಳಿದು ಬಂದಿದ್ದು ಮೂಡುಬಿದಿರೆ ಗೆ ಹೋಗುತ್ತಿದ್ದ ಎನ್ನಲಾಗಿದೆ. ಬಂಟಕಲ್ಲು ನಾಗರಿಕ ಸೇವಾ ಸಮಿತಿಯ ಅಂಬುಲೆನ್ಸ್ ನಲ್ಲಿ ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಭಾರಿ ಮಳೆಗೆ ಕೋಡು ಪಂಜಿಮಾರು ರಾಜ್ಯ ಹೆದ್ದಾರಿ ಸಂಫೂರ್ಣ ಹದಗೆಟ್ಟಿದ್ದು, ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಚಲಿಸುವಂತಾಗಿದೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…