ಶಿರ್ವ : ಕಾಪುವಿನ ಬೆಳಪು ಗ್ರಾಮದ ಜವನರ ಕಟ್ಟೆ ಎಂಬಲ್ಲಿ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಅಪಾರ ಮೌಲ್ಯದ ನಗ-ನಗದು ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ.
ಸ್ಥಳೀಯ ನಿವಾಸಿ ಮುಬಶಿರ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದೆ. ಆ.20 ರ ಸಂಜೆಯಿಂದ ಆ.21 ರ ಬೆಳಗ್ಗಿನ ನಡುವಿನ ಅವಧಿಯಲ್ಲಿ ಮನೆಯಲ್ಲಿ ಯಾರು ಇಲ್ಲದ ಸಮಯ ಮನೆಯ ಎದುರಿನ ಬಾಗಿಲಿನ ಬೀಗವನ್ನು ಮುರಿದು ಒಳ ನುಗ್ಗಿದ ಕಳ್ಳರು ಕೋಣೆಯಲ್ಲಿದ್ದ ಕಪಾಟಿನ ಬಾಗಿಲನ್ನು ತೆರೆದು ಅದರೊಳಗಿದ್ದ ಸುಮಾರು 20,000 ರೂ. ಬೆಲೆ ಬಾಳುವ 4 ಗ್ರಾಂ. ತೂಕದ ಚಿನ್ನದ ಸರ ಹಾಗೂ 10,000 ರೂ. ನಗದನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದಾರೆ. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…