ಶಿರ್ವ: ಇಲ್ಲಿನ ಪಿಲಾರು ಗ್ರಾಮದ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಸೊತ್ತು ಕಳವು ಮಾಡಿರುವ ಘಟನೆ ನಡೆದಿದೆ.
ಅರುಣ್ ವಿಜಯ್ ಎಂಬವರ ಹಳೆಯ ಹಂಚಿನ ಮನೆಯ ಅಡುಗೆ ಕೋಣೆಯ ಮರದ ಕಿಟಕಿಯ ಪಟ್ಟಿಯನ್ನು ಕಿತ್ತು ಒಳನುಗ್ಗಿದ ಕಳ್ಳರು, ಕಾಪಾಟಿನ ಸೇಫ್ ಲಾಕರ್‌ನಲ್ಲಿದ್ದ 8,00,500ರೂ. ಮೌಲ್ಯದ ಒಟ್ಟು 179.4 ಗ್ರಾಂ ತೂಕದ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರಲಾಗಿದೆ. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…