Featured

ಶಿರ್ವ: ಮೀನು ಹಿಡಿಯಲು ಹೋಗಿದ್ದ ದೈವ ನರ್ತಕ ಆಕಸ್ಮಿಕವಾಗಿ ಕಾಲು ಜಾರಿ ನೀರು ಪಾಲು – Vishwanews24

ಶಿರ್ವ: ಮೀನು ಹಿಡಿಯಲು ಹೋಗಿದ್ದ ದೈವ ನರ್ತಕ ಆಕಸ್ಮಿಕವಾಗಿ ಕಾಲು ಜಾರಿ ನೀರು ಪಾಲು – Vishwanews24

ಶಿರ್ವ : ಹೊಳೆಯಲ್ಲಿ ಮೀನಿಗೆ ಗಾಳ ಹಾಕಲು ಹೋಗಿದ್ದ ದೈವ ನರ್ತಕರೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ನೀರುಪಾಲಾದ ಘಟನೆ ಶಿರ್ವ ನಡಿಬೆಟ್ಟು ಅಣೆಕಟ್ಟು ಬಳಿ ಭಾನುವಾರ ಸಂಜೆ ನಡೆದಿದೆ.

ಶಿರ್ವ ಮಟ್ಟಾರು ನಿವಾಸಿ ದಿಲೀಪ್ 33 ಮೃತ ದುರ್ದೈವಿ. ಮೂರು ಮಂದಿಯ ತಂಡ ಮೀನಿನ ಗಾಳ ಹಾಕಲು ಹೊಳೆ ಬದಿಗೆ ಬಂದಿದ್ದು. ಈ ಪೈಕಿ ದಿಲೀಪ್ ಆಕಸ್ಮಿಕವಾಗಿ ಕಾಲು ಜಾರಿ ಹೊಳೆಗೆ ಬಿದ್ದಿದ್ದಾರೆ ಎನ್ನಲಾಗಿದೆ.

ದಿಲೀಪ್ ಚಿಕ್ಕ ವಯಸ್ಸಿನಲ್ಲೇ ಕರಾವಳಿಯಾದ್ಯಂತ ದೈವಸ್ಥಾನಗಳಲ್ಲಿ ದೈವ ನರ್ತಕರಾಗಿ,ಸೇವಕರಾಗಿ ಪ್ರಸಿದ್ದಿಯನ್ನು ಪಡೆದವರು. ಬಬ್ಬು ಸ್ವಾಮಿ ದೈವದ ನರ್ತಕರಾಗಿ ಅತೀ ಹೆಚ್ಚು ಪ್ರಸಿದ್ದಿಗಳಿಸಿದ್ದರು.

ಸತತ 7ನೇ ದಿನವೂ ಏರಿಕೆಯಾದ ಪೆಟ್ರೋಲ್, ಡೀಸೆಲ್ ದರ -Vishwanews24

ಮುಂದುವರಿದ ಕಾರ್ಯಚರಣೆ : ಘಟನಾ ಸ್ಥಳಕ್ಕೆ ಶಿರ್ವ ಪೊಲೀಸರು , ಅಗ್ನಿಶಾಮಕ ದಳ ಮತ್ತು ಮಲ್ಪೆಯ ಮುಳುಗು ತಜ್ಞ ಈಶ್ವರ್ ಮಲ್ಪೆ ಆಗಮಿಸಿ ಕಾರ್ಯಚರಣೆ ನಡೆಸಿದ್ದಾರೆ. ತಡರಾತ್ರಿ ವರೆಗರ ಕಾರ್ಯಚರಣೆ ಮುಂದುವರಿದಿದ್ದು ಮೃತದೇಹ ಪತ್ತೆಯಾಗದ ಹಿನ್ನೆಲೆಯಲ್ಲಿ ಬೆಳಕಿನ ಅಡಚನೆಯಿಂದಾಗಿ ಕಾರ್ಯಚರಣೆ ಸ್ಥಗಿತಗೊಂಡಿದ್ದು. ಇಂದು ಬೆಳ್ಳಿಗೆ ಮತ್ತೆ ಶೋಧ ಕಾರ್ಯ ಆರಂಭಗೊಂಡಿದೆ.

Vishwa News 24

Recent Posts

ಮಂಗಳೂರು: ಬಕ್ರೀದ್ ಹಿನ್ನೆಲೆ ಅಕ್ರಮ ದನಕರುಗಳ ಹತ್ಯೆ  ಸಾಗಾಟಕ್ಕೆ ಅವಕಾಶವಿಲ್ಲ : ದ.ಕ. ಡಿಸಿ ಸೂಚನೆ – vishwanews24

ಮಂಗಳೂರು: ಬಕ್ರೀದ್ ಹಿನ್ನೆಲೆ ಅಕ್ರಮ ದನಕರುಗಳ ಹತ್ಯೆ  ಸಾಗಾಟಕ್ಕೆ ಅವಕಾಶವಿಲ್ಲ : ದ.ಕ. ಡಿಸಿ ಸೂಚನೆ ಮಂಗಳೂರು: ಮುಂಬರುವ ಬಕ್ರೀದ್…

8 seconds ago

ನಾಳೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ ..! vishwanews24

ನಾಳೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ ..! ಬೆಂಗಳೂರು : ಮೂರು ವರ್ಷಗಳಿಂದ ರಾಜ್ಯವನ್ನು ಆಳಿದ ಸಿದ್ದರಾಮಯ್ಯ ಆಳ್ವಿಕೆ…

7 minutes ago

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ – vishwanews24

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…

18 hours ago

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ – vishwanews24

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…

22 hours ago

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  – vishwanews24

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…

22 hours ago

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ – vishwanews24

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಬಳಿಕ…

23 hours ago